ತಿಂಗಳು: ಅಕ್ಟೋಬರ್ 2024

ಜಿಲ್ಲೆಯಲ್ಲಿ ದೀಪಾವಳಿಯ ಸಂಭ್ರಮ ಹಬ್ಬದ ಹಿನ್ನೆಲೆಯಲ್ಲಿ ಹೂವು ಹಾಗೂ ಹಣ್ಣುಗಳ ಬೆಲೆ ಏರಿಕೆ |ಅಂಗಡಿಗಳಿಗೆ ವಿಶೇಷ ಅಲಂಕಾರ|ಪಟಾಕಿ ಖರೀದಿ ಜೋರು

ಶಿವಮೊಗ್ಗ: ಕತ್ತಲಿನಿಂದ ಬೆಳಕಿ ನಡೆಗೆ, ಅಜ್ಞಾನದಿಂದ ಸುಜ್ಞಾನದ ಕಡೆಗೆ ಕೊಂಡೊಯ್ಯುವ ಭಾರತೀಯ ಪರಂಪರೆಯ ಬಹುದೊಡ್ಡ ಹಬ್ಬ ದೀಪಾವಳಿಯನ್ನು ಶಿವಮೊಗ್ಗ ಸೇರಿದಂತೆ ಜಿಲ್ಲೆಯಲ್ಲಿ ಶ್ರದ್ಧಾಭಕ್ತಿ ಯಿಂದ ಆಚರಿಸಲಾಯಿತು. ದೇವಾಲಯಗಳಲ್ಲಿ…

ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ಕಾಮಗಾರಿ ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ.ಕಾಮಗಾರಿ ನಿಲ್ಲಿಸುವಂತೆ:ರೈತ ನಾಯಕ ಕೆ.ಟಿ. ಗಂಗಾಧರ್ ಎಚ್ಚರಿಕೆ

ಶಿವಮೊಗ್ಗ: ಭದ್ರಾ ಜಲಾಶಯವನ್ನೇ ಬುಡಮೇಲು ಮಾಡುವ ಕಾಮಗಾರಿಯೊಂದು ಭದ್ರಾ ಜಲಾಶಯದ ಬುಡದಲ್ಲಿಯೇ ನಡೆಯುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದನ್ನು ತಡೆಯದಿದ್ದರೆ ಜಲಾಶಯಕ್ಕೆ ಅಪಾಯ ಖಂಡಿತ ಎಂದು ರೈತ…

ಮದ್ಯ ಕರ್ನಾಟಕದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ಜಿ ಸೂಪರ್ ಸ್ಪೆಷಾಲಿಟಿಯಲ್ಲಿ ಆಸ್ಪತ್ರೆಯಲ್ಲಿ ನರವೈಜ್ಞಾನಿಕ ಇಂರ‍್ವೆನ್ಸನ್ಸ್ ಚಿಕಿತ್ಸಾ ಸೇವೆ/ ಅತ್ಯಾಧುನಿಕ ತಂತ್ರಜ್ಞಾನ, ಮೊದಲೇ ಬನ್ನಿ ಇಲ್ಲಿದೆ ಕ್ಲಾಸ್ ಒನ್ ಚಿಕಿತ್ಸೆ- ಡಾ.ಧನಂಜಯ ಸರ್ಜಿ

ಶಿವಮೊಗ್ಗ: ನಗರದ ಪ್ರತಿಷ್ಠಿತ ರ‍್ಜಿ ಆಸ್ಪತ್ರೆಗಳ ಸಮೂಹವು ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದ್ದು, ಶಿವಮೊಗ್ಗ ಹಾಗೂ ಮಲೆನಾಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ…

ನ. 4, 5 ರಂದು ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ವಿಶೇಷ ಕಾರ್ಯಕ್ರಮ

 ಶಿವಮೊಗ್ಗ: ಇಲ್ಲಿನ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವೆಂಬರ್ 4 ಮತ್ತು 5 ರಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಹಿಸಲಾಗಿದೆ. ನವಂಬರ್…

ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಪ್ರಗತಿ ಪರಿಶೀಲನೆ: ಫಲಾನುಭವಿಗಳನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿ : ಚಂದ್ರಭೂಪಾಲ್

ಶಿವಮೊಗ್ಗ ಅಕ್ಟೋಬರ್ 31 ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಪದಾಧಿಕಾರಿಗಳು ಗ್ರಾ.ಪಂ ಮತ್ತು ವಾರ್ಡುವಾರು ಫಲಾನುಭವಿಗಳನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಪಟ್ಟಿ ಮಾಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ…

ಸಾಹಿತ್ಯ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಒತ್ತಡ ದೂರ: ಸಂಸದ ಬಿ.ವೈ.ರಾಘವೇಂದ್ರ

ಶಿಕಾರಿಪುರ: ಆಧುನಿಕ ಜಗತ್ತಿನಲ್ಲಿ ಬಹುತೇಕರು ಒತ್ತಡಕ್ಕೆ ಸಿಲುಕಿದ್ದಾರೆ, ಕಲೆ, ಸಾಹಿತ್ಯ, ಸಂಗೀತ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಒತ್ತಡ ದೂರವಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಪಟ್ಟಣದಲ್ಲಿ  ರೋಟರಿ ಕದಂಬ…

ವಿಶ್ವ ಆರೈಕೆದಾರರ ದಿನಾಚರಣೆ :ವಿಶೇಷಚೇತನರನ್ನು ಸದೃಢರಾಗಿಸುವಲ್ಲಿ ಆರೈಕೆದಾರರ ಪಾತ್ರ ಪ್ರಮುಖ : ನ್ಯಾ.ಸಂತೋಷ್

ಶಿವಮೊಗ್ಗ ಅಕ್ಟೋಬರ್ 31 ವಿಶೇಷ ವಿಕಲಚೇತನರಿಗೆ ದೈಹಿಕವಾಗಿ, ಮಾನಸಿಕವಾಗಿ ಸದೃಢರನ್ನಾಗಿಸುವಲ್ಲಿ ಆರೈಕೆದಾರರ ಪಾತ್ರ ತುಂಬಾ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ…

ಬೆಳಕಿನ ಹಬ್ಬ ದೀಪಾವಳಿ ಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ವಸ್ತುಗಳ ಖರೀದಿ ಭರಾಟೆ ಜೋರು

ಶಿವಮೊಗ್ಗ: ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿವೆ. ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ…

ರೈತರ ಜಮೀನನ್ನು ಕಬಳಿಸಲು ಹೊರಿಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ.ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ರಾಷ್ಟ್ರದ್ರೋಹಿಯೇ :ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅಕ್ರೋಶ

ಶಿವಮೊಗ್ಗ: ರೈತರ ಜಮೀನನ್ನು ಕಬಳಿಸಲು ಹೊರಿಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿಯಾಗಿದ್ದಾನೆ. ಅವರ ಮಾತಿಗೆ ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ರಾಷ್ಟ್ರದ್ರೋಹಿಯೇ ಆಗುತ್ತಾರೆ ಎಂದು ರಾಷ್ಟ್ರಭಕ್ತರ…

ಅ 31:ಮಲೆನಾಡಿನ ವಿಶಿಷ್ಟ ಜನಪದ ಕಲೆ ಅಂಟಿಗೆ ಪಂಟಿಗೆ ಪ್ರದರ್ಶನ

ಶಿವಮೊಗ್ಗ : ಮಲೆನಾಡಿನ ವಿಶಿಷ್ಟ ಜನಪದ ಕಲೆಗಳಲ್ಲಿ ಒಂದಾದ ಅಂಟಿಗೆ ಪಂಟಿಗೆ ಕಲಾ ಪ್ರದರ್ಶನ ಶಿವಮೊಗ್ಗ ನಗರದಲ್ಲಿ  ಅಕ್ಟೋಬರ್ 31 ನೆಯ ಗುರುವಾರ ಸಂಜೆ 6 ರಿಂದ…

error: Content is protected !!