ಯುವಜನರಲ್ಲಿ ಅನೇಕ ಕೌಶಲ್ಯ, ಕಲೆ ಇದೆ. ಅದನ್ನು ಬಳಸಿಕೊಂಡು ವ್ಯಕ್ತಿತ್ವ ಬೆಳವಣಿಗೆ ಮಾಡಿಕೊಂಡು ಅವಕಾಶ ಸದುಪಯೋಗ ಪಡಿಸಿಕೊಳ್ಳಿ :ಶಾಸಕಿ ಬಲ್ಕೀಷ್ ಬಾನು
ಶಿವಮೊಗ್ಗ :ನ.16 ಯುವಜನರ ಸರ್ವತೋಮುಖ ಬೆಳವಣಿಗೆಗೆ ಸಾಂಸ್ಕೃತಿಕ ಚಟುವಟಿಕೆಗಳು ಸಹಾಯಕವಾಗಿದೆ. ಯುವ ಸಮೂಹವು ತಮ್ಮ ಪ್ರತಿಭೆಗಳನ್ನು ಅಭಿವೃದ್ಧಿ ಪಡಿಸಲು ಸರ್ಕಾರವು ಅನೇಕ ವೇದಿಕೆಗಳನ್ನು ಸೃಷ್ಟಿಸುತ್ತಿದೆ ಎಂದು ವಿಧಾನ…