Site icon TUNGATARANGA

ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಡಾ|| ಎನ್.ಎಸ್. ಹರ್ಡೀಕರ್‌ರವರ 133 ಜನ್ಮ ದಿನಾಚರಣೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತ ಸೇವಾದಳದ ವತಿಯಿಂದ ಆಯೋಜಿಸಿದ್ದ N. S ಹರ್ಡೀಕರ್ ಅವರ 133 ನೇ ಜನ್ಮದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಹಿರಿಯ ಕಾಂಗ್ರೆಸ್ ಮುಖಂಡ ಎಲ್. ರಾಮೇಗೌಡ, ಇಕ್ಬಾಲ್ ನೇತಾಜಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ರಾಮಚಂದ್ರಪ್ಪ, ಆಫ್ರೀದಿ, ಕೃಷ್ಣಪ್ಪ, ಎನ್.ಡಿ. ಪ್ರವೀಣ್ ಕುಮಾರ್, ತಬಸ್ಸುಮ್, ಸ್ಟೆಲ್ಲಾ ಮಾರ್ಟಿನ್ ಮೊದಲಾದವರಿದ್ದರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಸ್. ಚಂದ್ರಭೂಪಾಲ್ ನಿರೂಪಿಸಿ ಸ್ವಾಗತಿಸಿದರು.

Exit mobile version