Site icon TUNGATARANGA

shimoga /ಬಾಲ ಬಿಚ್ಚುತ್ತಿರುವ ಮುಸ್ಲಿಂ ಗೂಂಡಾಗಳಿಗೆ ತಕ್ಕ ಪಾಠ ಕಲಿಸಲಾಗುವುದು :ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ !..

ಮತ್ತೆ ಮತ್ತೆ ಬಾಲ ಬಿಚ್ಚುತ್ತಿರುವ ಮುಸ್ಲಿಂ ಗೂಂಡಾಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.


ಅವರು ಇಂದು ಹಲ್ಲೆಗೊಳಗಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಬೂತ್ ಕೇಂದ್ರದ ಕಾಂತರಾಜ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.


ರಾಷ್ಟ್ರದ್ರೋಹಿಗಳು, ಮುಸ್ಲಿಂ ಗೂಂಡಾಗಳು ೬ ತಿಂಗಳ ಹಿಂದೆ ಹರ್ಷ ಎಂಬ ಹಿಂದೂ ಯುವಕನ ಕೊಲೆ ಮಾಡಿದ್ದರು. ಆಗ ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳಿಗೆ ಮಾಹಿತಿ ನೀಡಿದ್ದೆವು. ಪ್ರಕರಣದ ತನಿಖೆ ನಡೆಯುತ್ತಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯೂ ಆಗುತ್ತದೆ. ಈ ಮಧ್ಯೆಯೇ ಮತ್ತೊಂದು ಘಟನೆ ನಡೆದಿರುವುದು ಖಂಡನೀಯ ಎಂದರು.

Exit mobile version