Site icon TUNGATARANGA

ಶಿವಮೊಗ್ಗ / ಗಣಪತಿ ಹಬ್ಬಕ್ಕೆ ಯಾವುದೇ ತೊಂದರೆ ಅಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ:ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ,
ಗಣಪತಿ ಹಬ್ಬಕ್ಕೆ ಯಾವುದೇ ತೊಂದರೆ ಆಗದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದು ಹಿಂದೂಸ್ತಾನ ಭಾರತೀಯ ಸಂಸ್ಕೃತಿಗೆ ಒತ್ತು ಕೊಡುವ ಎಲ್ಲಾ ಕಾರ್ಯಕ್ರಮಗಳನ್ನು ನಾವು ಹಮ್ಮಿಕೊಳ್ಳುತ್ತೇವೆ. ಇದಕ್ಕೆ ಯಾರ ಅಪ್ಪಣೆಯೂ ಬೇಕಾಗಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.

ಈಶ್ವರಪ್ಪ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಹರಿದು

ಹಾಕಿದ್ದರಿಂದ ಮತ್ತು ಹಿಂದೂ ಯುವಕನೋರ್ವನಿಗೆ ಚೂರಿ ಇರಿತ ಮಾಡಿದ್ದರಿಂದ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಈಗ ಪೊಲಿಸ್ ಇಲಾಖೆಯ ಅವಿರತ ಶ್ರಮದಿಂದ ಪರಿಸ್ಥಿತಿ ಹತೋಟಿಗೆ ಬಂದಿದೆ ಎಂದು ಹೇಳಿದರು.

Exit mobile version