Site icon TUNGATARANGA

ಶಿವಮೊಗ್ಗ / ಸಹಾಯಧನ ಪಡೆಯಲು ಅರ್ಜಿ ಅಹ್ವಾನ ಅಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಶಿವಮೊಗ್ಗ 2022-23 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ತಿಜೋರಿ/ಬ್ಯಾಂಕಿಂಗ್ ಕೌಂಟರ್ ನಿರ್ಮಾಣಕ್ಕಾಗಿ ಸಹಾಯಧನ ಹಾಗೂ ವಿವಿಧ ಸಹಕಾರ ಸಂಘಗಳಿಗೆ ಷೇರು ಬಂಡವಾಳ ಯೋಜನೆಗಳಡಿ ಅರ್ಹ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


            ಅರ್ಜಿಗಳನ್ನು http://shimoga.nic.in ಪೋರ್ಟಲ್ ಮೂಲಕ ಅಥವಾ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಸಹಕಾರ ಭವನದ ಮೊದಲನೇಯ ಮಹಡಿ, ಶಿವಮೊಗ್ಗ, ಇಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ದಿ: 09-09-2022 ರೊಳಗಾಗಿ ಸಲ್ಲಿಸುವಂತೆ ಸಹಕಾರ ಸಂಘಗಳ ಉಪ ನಿಬಂಧಿಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಸಹಾಯಧನ ಪಡೆಯಲು ಅರ್ಜಿ ಅಹ್ವಾನ ಅಸಕ್ತರು ಈ ಕುಡಲೇ ಅರ್ಜಿ ಸಲ್ಲಿಸಿ

.  
      ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ:08182-222711 ನ್ನು ಸಂಪರ್ಕಿಸುವುದು.

Exit mobile version