Site icon TUNGATARANGA

ಶಿವಮೊಗ್ಗ / ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

 ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೊಂದಾಯಿತ ಕಟ್ಟಡ ಕಾರ್ಮಿಕರಾದ ಬಾರ್‍ಬೆಂಡಿಂಗ್, ಪೈಂಟಿಂಗ್, ಪ್ಲಂಬಿಂಗ್, ಕಾರ್ಪೆಂಟರ್, ಎಲೆಕ್ಟ್ರೀಷಿಯನ್

, ಮೆಷನ್ ವೃತ್ತಿಯವರಿಗೆ ಕಿಟ್‍ಗಳನ್ನು ಒದಗಿಸಲಾಗುತ್ತಿದ್ದು, ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ನೋಂದಣಿ ಗುರುತಿನ ಚೀಟಿ, ಫಲಾನುಭವಿಯ ಆಧಾರ್ ಕಾರ್ಡ್ ಪ್ರತಿಯೊಂದಿಗೆ

ದಿ:25/08/ ರೊಳಗಾಗಿ ತಾಲೂಕು ಮಟ್ಟದಲ್ಲಿ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು, ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  

Exit mobile version