Site icon TUNGATARANGA

ಶಿವಮೊಗ್ಗ | ನಗರದ ಈ ಭಾಗಗಳಲ್ಲಿ ನ.09 ರಂದು ಕರೆಂಟ್ ಕಟ್

ಶಿವಮೊಗ್ಗ : ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ನಗರ ಉವಿ-2 ರ ಘಟಕ-5 ಮತ್ತು 6ರ ಮಂಡ್ಲಿ 100 ಅಡಿ ರಸ್ತೆಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ:09/11/2022 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ರವರೆಗೆ ದುರ್ಗಿಗುಡಿ, ಗಾರ್ಡನ್ ಏರಿಯಾ, ನೆಹರು ರಸ್ತೆ, ಇಲಿಯಾಜ್‍ನಗರ 1 ಮತ್ತು 14ನೇ ಕ್ರಾಸ್, ಟಿಪ್ಪುನಗರ, ಮಂಜುನಾಥ

ಬಡಾವಣೆ, ಮಂಡಕ್ಕಿಭಟ್ಟಿ, ಫಾರೂಕ್ಯ ಶಾದಿಮಹಲ್, ಎಸ್.ಜೆ. ಶಾದಿಮಹಲ್, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ, ಕಲ್ಲೂರು ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಮದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version