Site icon TUNGATARANGA

ಜ.30 ದು ಬಂಜಾರ ಕನ್ವೆನ್ಷನ್ ಹಾಲ್ ಉದ್ಘಾಟನೆ: ಶಾಸಕ ಅಶೋಕ್‌ನಾಯ್ಕ್

ಜಿಲ್ಲಾ ಬಂಜಾರ ಸಂಘದಿಂದ ನಗರದ ಬಾಲ ರಾಜ ಅರಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಂಜಾರ ಕನ್ವೆನ್ಷನ್ ಹಾಲ್ ಉದ್ಘಾಟನಾ ಸಮಾರಂಭ ಜನವರಿ ೩೦ ರಂದು ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.


ಎನ್‌ಇಎಸ್ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂಜಾರ ಕನ್ವನ್ಷನ್ ಹಾಲ್ ಮತ್ತು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.


ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ನಾಮಫಲಕ ಅನಾವರಣ ಮಾಡಲಿದ್ದು, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭೋಜನಾಲಯ ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ನೀರಾ ವರಿ ಸಚಿವ ಗೋವಿಂದ ಕಾರಜೋಳ ವಿಶ್ರಾಂತಿಗೃಹ ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟಿಸುವರು. ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಹಾಗೂ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ್ ನಾಯ್ಕ ಅಧ್ಯಕ್ಷತೆ ವಹಿಸಲಿಜಿಲ್ಲಾ ಬಂಜಾರ ಸಂಘದಿಂದ ನಗರದ ಬಾಲ ರಾಜ ಅರಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಬಂಜಾರ ಕನ್ವೆನ್ಷನ್ ಹಾಲ್ ಉದ್ಘಾಟನಾ ಸಮಾರಂಭ ಜನವರಿ ೩೦ ರಂದು ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.


ಎನ್‌ಇಎಸ್ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂಜಾರ ಕನ್ವನ್ಷನ್ ಹಾಲ್ ಮತ್ತು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.


ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ನಾಮಫಲಕ ಅನಾವರಣ ಮಾಡಲಿದ್ದು, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಭೋಜನಾಲಯ ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ನೀರಾ ವರಿ ಸಚಿವ ಗೋವಿಂದ ಕಾರಜೋಳ ವಿಶ್ರಾಂತಿಗೃಹ ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೌಶಲ್ಯ ತರಬೇತಿ ಕೇಂದ್ರ ಉದ್ಘಾಟಿಸುವರು. ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ಹಾಗೂ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ. ಅಶೋಕ್ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಪಶು ಸಂಗೋಪನ ಖಾತೆ ಸಚಿವ ಪ್ರಭು ಚೌಹಾಣ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಕಲಬುರ್ಗಿ ಸಂಸದ ಉಮೇಶ್ ಜಾಧವ್, ಸಾಗರ ಶಾಸಕ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಸೊರಬ ಶಾಸಕ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್. ಕುಮಾರ್ ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ, ಪಿ. ರಾಜೀವ್, ಎಸ್.

ರುದ್ರೇಗೌಡರು, ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಎಸ್.ಎಲ್. ಭೋಜೇಗೌಡ, ಮೇಯರ್ ಎಸ್. ಶಿವಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಎಂಎಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಬಳಿಗಾರ್, ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಸುರೇಖಾ ಮುರುಳಿಧರ್, ಆರ್.ಸಿ. ನಾಯ್ಕ ಭಾಗವಹಿಸಲಿದ್ದಾರೆ..


ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ಕೆ.ಸಿ. ನಾರಾಯಣಗೌಡ, ಗೃಹ ಸಚಿವ ಆರಗ ಜ್ಞಾನೇಂದ್ರ, ಪಶು ಸಂಗೋಪನ ಖಾತೆ ಸಚಿವ ಪ್ರಭು ಚೌಹಾಣ್ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಸಂಸದ ಬಿ.ವೈ. ರಾಘವೇಂದ್ರ, ಕಲಬುರ್ಗಿ ಸಂಸದ ಉಮೇಶ್ ಜಾಧವ್, ಸಾಗರ ಶಾಸಕ ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ, ಸೊರಬ ಶಾಸಕ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಎಸ್. ಕುಮಾರ್ ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ, ಪಿ. ರಾಜೀವ್, ಎಸ್. ರುದ್ರೇಗೌಡರು, ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಭಾರತಿ ಶೆಟ್ಟಿ, ಎಸ್.ಎಲ್. ಭೋಜೇಗೌಡ, ಮೇಯರ್ ಎಸ್. ಶಿವಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಎಂಎಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಬಳಿಗಾರ್, ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಸುರೇಖಾ ಮುರುಳಿಧರ್, ಆರ್.ಸಿ. ನಾಯ್ಕ ಭಾಗವಹಿಸಲಿದ್ದಾರೆ.

Exit mobile version