Site icon TUNGATARANGA

BIG BREAKING NEWS. ಕೇಂದ್ರ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ..!

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ.
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ.

Exit mobile version