Site icon TUNGATARANGA

ಫೆ.೦4 ರ ಶನಿವಾರ ಟೋಟಲ್ ಶಿವಮೊಗ್ಗದಲ್ಲಿ ಕರೆಂಟ್ ಕಟ್ .ಜಾಗ ನೋಡ್ರಿ

ಶಿವಮೊಗ್ಗದ 110/11 ಕೆ.ವಿ ವಿ.ವಿ.ಕೇಂದ್ರದ ತ್ಯಾವರೆಚಟ್ನಳ್ಳಿ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ f.04 ರ ಬೆಳಿಗ್ಗೆ 9:30 ರಿಂದ ಸಂಜೆ 05 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
    ಕುವೆಂಪು ನಗರ, ಎನ್.ಇ.ಎಸ್ ಬಡಾವಣೆ, ಶಿವಬಸವ ನಗರ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಇ.ಎಸ್ ಕಾಲೇಜ್, ಪರ್ಪೆಕ್ಟ್ ಆಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳ್ಳಿ

ರಸ್ತೆ, ತ್ಯಾವರೆಚಟ್ನಳ್ಳಿ, ಯು.ಜಿ.ಡಿ, ಶೇಶಾದ್ರಿಪುರಂ, ಲಕ್ಷ್ಮಿವೆಂಕಟೇಶ್ವರ ಸಾಮಿಲ್, ತ್ರೀಮೂರ್ತಿ ನಗರ, ನವುಲೆ, ಅಶ್ವತ್ ನಗರ, ಎಲ್.ಬಿ.ಎಸ್ ನಗರ, ಕೀರ್ತಿ ನಗರ, ಬಸವೇಶ್ವರ ನಗರ, ಕೃಷಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.


       ಹಾಗೂ ಶಿವಮೊಗ್ಗದ ಎಂ.ಆರ್.ಎಸ್ 110/11 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಳಲೂರು ವಿವಿ ಕೇಂದ್ರ ಮತ್ತು ತಾವರೆಚಟ್ನಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.04 ರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 2:30 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
   ಗ್ರಾಮಗಳಾದ ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ,

ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರಾ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜ್, ಕೃಷಿ ಕಾಲೇಜ್, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿ ಜಲ್ಲಿ ಕ್ರಷರ್‍ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕಾಗಿ ಮೆಸ್ಕಾಂ ತಿಳಿಸಿದೆ.

Exit mobile version