ನಗರ ಉಪವಿಭಾಗದ -1 ರ ಫೀಡರ್ – 3, 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಫೆ. 16 ಮತ್ತು 17 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ
ವಿದ್ಯಾನಗರ 6ನೇ ಮುಖ್ಯ ರಸ್ತೆ, ಸುಭಾಶ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.