Site icon TUNGATARANGA

ಶಿವಮೊಗ್ಗದಲ್ಲಿ ನನ್ನನ್ನು ಪ್ರೀತಿಸುವ ಮುಸ್ಲಿಂ ಸಮುದಾಯವಿದೆ: ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗದಲ್ಲಿ ನನ್ನನ್ನು ಪ್ರೀತಿಸುವ ಮುಸ್ಲಿಂ ಸಮುದಾಯವಿದೆ. ನಾನು ರಾಜಕೀಯ ನಿವೃತ್ತಿ ಹೊಂದಿದಾಗ ಅನೇಕ ಮುಸ್ಲಿಂ ಹೆಣ್ಣುಮಕ್ಕಳು ಮನೆಗೆ ಬಂದು ಅಣ್ಣನ ಪ್ರೀತಿ ತೋರಿಸಿ ಕಣ್ಣೀರು ಹಾಕಿದ್ದಾರೆ.

ಇವರನ್ನೆಲ್ಲ ನಾನು ಹೇಗೆ ಕೆಟ್ಟ ಮುಸ್ಲಿಮರೆಂದು ಹೇಳಬೇಕಾಗುತ್ತದೆ ಎಂದ ಅವರು, ಬಿ.ಎಸ್. ಯಡಿಯೂರಪ್ಪನವರು ಕೂಡ ಎಂದೂ ಜಾತಿ ರಾಜಕಾರಣ ಮಾಡಿದವರಲ್ಲ. ನಾನು ಕೂಡ ರಾಯಣ್ಣ ಬ್ರಿಗೇಡ್ ಹುಟ್ಟು ಹಾಕಿದ್ದು ರಾಜಕೀಯ ಕಾರಣಕ್ಕಾಗಿ ಅಲ್ಲ,

ಹಿಂದುಳಿದವರ ಅಭಿವೃದ್ಧಿಗಾಗಿ ಅಷ್ಟೇ. ಎಲ್ಲಾ ಪಕ್ಷದವರೂ ಬ್ರಿಗೇಡ್ ನಲ್ಲಿ ಇದ್ದರು.

Exit mobile version