Site icon TUNGATARANGA

ಅಣಬೆ ಕೃಷಿ ತಾಂತ್ರಿಕತೆಯ ಕುರಿತು ತರಬೇತಿ ಕಾರ್ಯಕ್ರಮ


Shimoga,May.29:

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ಮಹಾವಿದ್ಯಾಲಯ ಶಿವಮೊಗ್ಗ ಆವರಣದ, ಸೂಕ್ಷ್ಮಜೀವಿಶಾಸ್ತ್ರ ವಿಭಾಗದಲ್ಲಿ ದಿನಾಂಕ: ೦೧.೦೬.೨೦೨೩ ರಿಂದ ೦೩.೦೬.೨೦೨೩ ರವರೆಗೆ ಅಣಬೆ ಕೃಷಿ ತಾಂತ್ರಿಕತೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು, ತರಬೇತಿ ಶುಲ್ಕ ರೂ. 360/- ಗಳನ್ನು ಪಾವತಿಸಿ, ದಿನಾಂಕ 31-05-2023ರೊಳಗೆ ದೂರವಾಣಿ ಮೂಲಕ ಅಥವಾ ಖುದ್ದಾಗಿ ಈ ಕೆಳಕಂಡ ವಿಳಾಸಕ್ಕೆ ಸಂಪರ್ಕಿಸಿ ಹೆಸರು ನೊಂದಾಯಿಸಬಹುದಾಗಿದೆ.


ಸೂಚನೆ:
೧. ಮೊದಲು ನೊಂದಾಯಿಸಿದವರಿಗೆ ಮಾತ್ರ ಅವಕಾಶವಿರುತ್ತದೆ.
೨. ತರಬೇತಿಗೆ ಬರುವಾಗ ಕಡ್ಡಾಯವಾಗಿ ನಿಮ್ಮ ಆಧಾರ್‌ಕಾರ್ಡ್‌ನ್ನು ತರಬೇಕು.
೩. ಶಿವಮೊಗ್ಗ ಜಿಲ್ಲೆಯವರಿಗೆ ಮಾತ್ರ ಅವಕಾಶ.
ಸಂಪರ್ಕಿಸುವ ವಿಳಾಸ:
ಡಾ. ಶಿವಲೀಲಾ ಪಾಟೀಲ.
ಕೃಷಿ ಮಹಾವಿದ್ಯಾಲಯ, ನವಿಲೆ, ಶಿವಮೊಗ್ಗ
ಮೊಬೈಲ್ :7411680400

Exit mobile version