ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮದಲ್ಲಿ ನಡೆದ ಘಟನೆಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಸೀತಾ ಬಾಯಿ (50) ಆತ್ಮಹತ್ಯೆಗೆ ಮುಂದಾದವರುಇದೇ ಜೂನ್ 17ರಂದು ಶಿವಮೊಗ್ಗದ ವಿಜಯನಗರದಲ್ಲಿ ಕಮಲಮ್ಮ ಎಂಬುವರನ್ನು ಕೊಲೆ ಮಾಡಲಾಗಿತ್ತು
ಈ ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ನಾಪತ್ತೆಯಾಗಿದ್ದ
ಕಮಲಮ್ಮ ನವರನ್ನು ಕೊಲೆಗೈದು ಸುಮಾರು 35 ಲಕ್ಷ ಹಣವನ್ನು ದೋಚಲಾಗಿತ್ತುಈ ಹಿನ್ನೆಲೆಯಲ್ಲಿ ಕೊಲೆಗಾರನ ಸುಳಿವು ಪಡೆದ ಶಿವಮೊಗ್ಗದ ತುಂಗಾನಗರ ಪೊಲೀಸರು ಆರೋಪಿ ಹನುಮಂತ ನಾಯ್ಕ ನ ಬೆನ್ನು ಬಿದ್ದಿದ್ದರು
ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ
ಮಗ ಹನುಮಂತ ನಾಯ್ಕ , ಪತಿ
ರೂಪ್ಲಾ ನಾಯ್ಕ ಇಬ್ಬರು ಮನೆ ಬಿಟ್ಟು ಪರಾರಿಯಾಗಿದ್ದರುಇದರಿಂದ ಮನನೊಂದ ಸೀತಾಬಾಯಿ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ
ಇಂದು ಬೆಳಗ್ಗೆ 10ಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಸೀತಾಬಾಯಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ ಸಂಬಂಧಿಕರುಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೀತಾ ಬಾಯಿ ಚಿಕಿತ್ಸೆಗೆ aದಾಖಲುಐಸಿಯು ನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿರುವ ವೈದ್ಯರು ಪ್ರಾಣಪಾಯದಿಂದ ಸೀತಾಬಾಯಿ ಪಾರುಕಾರು ಚಾಲಕನ ಕೆಲಸ ಕೊಟ್ಟ ಮನೆ ಮಾಲೀಕನ ಪತ್ನಿಯನ್ನು ತನ್ನ ಮಗ ಕೊಲೆ ಮಾಡಿದ್ದಕ್ಕೆ ಬೇಸರಗೊಂಡಿದ್ದ ಸೀತಾಬಾಯಿ