Site icon TUNGATARANGA

ಕುರಿ/ಮೇಕೆ ಸಾಕಾಣಿಕೆ ಸೌಲೌಭ್ಯಕ್ಕಾಗಿ ಅರ್ಜಿ ಆಹ್ವಾನ


ಶಿವಮೊಗ್ಗ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ವಿಶೇಷ ಘಟಕ / ಗಿರಿಜನ ಉಪಯೋಜನೆಗಳಡಿ ಕುರಿ/ಮೇಕೆ ಸಾಕಾಣಿಕೆ ಮಾಡಲು ನಿಗಮದಲ್ಲಿ ನೊಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ

60 ರೊಳಗಿನ ಮಹಿಳಾ ಸದಸ್ಯರು/ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ, ಪುರುಷ ಸದಸ್ಯರುಗಳಿಂದ ಹಾಗೂ ಅಲೆಮಾರಿ/ಅರೆಅಲೆಮಾರಿ ಕುರಿಗಾರರಿಗೆ ಕಿಟ್ ವಿತರಣೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಅಥವಾ ಕುರಿಗಾರರ ಸಂಘದ ಕಚೇರಿಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ-15ರೊಳಗಾಗಿ ಸಲ್ಲಿಸುವಂತೆ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version