ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಪಾಲಿಕೆಯಲ್ಲಿ ಕೆಲಸ ಮಾಡುವ ಪೌರಕಾರ್ಮಿಕರು ಹಾಗೂ ಪಾಲಿಕೆ ಸದಸ್ಯರಿಗೆ ಮೂರು ದಿನಗಳ ತಿರುಪತಿ ಪ್ರವಾಸಕ್ಕೆ ಇಂದು ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ಮತ್ತು ಆಯುಕ್ತ ಮಾಯಣ್ಣಗೌಡ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಎನ್.ಎಸ್. ಮಂಜುನಾಥ್, ಮಾಜಿ ಸ್ಥಾಯೀ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಮಾಜಿ ಮೇಯರ್ ಸುವರ್ಣ ಶಂಕರ್,
ಪಾಲಿಕೆ ಸದಸ್ಯರಾದ ಸುರೇಖಾ ಮುರಳೀಧರ್, ಆರ್.ಸಿ. ನಾಯ್ಕ್, ವಿಶ್ವನಾಥ್ ಆರತಿ ಆ.ಮಾ. ಪ್ರಕಾಶ್, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗೋವಿಂದಪ್ಪ, ಮಾರಪ್ಪ, ಮಂಜುನಾಥ್, ಮಾರುತಿ, ನವೀನ್,
ಪಾಲಿಕೆ ಅಧಿಕಾರಿಗಳಾದ ಅನುಪಮಾ, ರೇಣುಕಾ ಮುಂತಾದವರು ಉಪಸ್ಥಿತರಿದ್ದರು.