Site icon TUNGATARANGA

ನಾಳೆ ಕೃಷ್ಣ ಜಯಂತಿ ಪ್ರಯುಕ್ತ ಪ್ರಾಣಿ ವಧೆ ಮಾಂಸ ಮಾರಟ ನಿಷೇಧ


ಶಿವಮೊಗ್ಗ, ಸೆಪ್ಟೆಂಬರ್ ೦೫, ಸೆಪ್ಟಂಬರ್ ೦೬ ರಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ.

ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Exit mobile version