Site icon TUNGATARANGA

ಮಹಾರಾಷ್ಟದ ದೀಕ್ಷಾ ಭೂಮಿಗೆ ಭೇಟಿ ನೀಡಲು ಅನ್‌ಲೈನ್ ಅರ್ಜಿ ಅಹ್ವಾನಿಸಲಾಗಿದೆ ಅಸಕ್ತರು ಈ ಕೂಡಲೇ ಸಲ್ಲಿಸಿ

:ಶಿವಮೊಗ್ಗ ಸೆ 22,
2023-24 ನೇ ಸಾಲಿಗೆ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್.ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ಗೆ ಭೇಟಿ ನೀಡಿ ಆನ್‍ಲೈನ್ ಮೂಲಕ

ಅ.10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ

ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ : 08182-249241 ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
===

Exit mobile version