Site icon TUNGATARANGA

ಅ. 02 ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ


ಶಿವಮೊಗ್ಗ ಸೆಪ್ಟೆಂಬರ್ 29,
          ಅಕ್ಟೋಬರ್ 02 ರ ಗಾಂಧಿ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸದ ಮಾರಾಟವನ್ನು ನಿಷೇಧಿಸಿದ್ದು ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದೆಮೆಯನ್ನು ಬಂದ್ ಮಾಡಿ

ಸಹಕರಿಸಲು ಕೋರಿದೆ.

ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

==

Exit mobile version