Site icon TUNGATARANGA

ನ.15 ರಂದು ದೊಡ್ಡಪೇಟೆ ಠಾಣೆಯಲ್ಲಿ ವಾರಸುದಾರರಿಲ್ಲದ 40 ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಶಿವಮೊಗ್ಗ: ದೊಡ್ಡಪೇಟೆ ಠಾಣೆಯಲ್ಲಿ ವಾರಸುದಾರರಿಲ್ಲದ ೪೦ ದ್ವಿಚಕ್ರ ವಾಹನಗಳನ್ನು ಅಮಾನತು ಪಡಿಸಿಕೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗ ಕಾರಣ ಸದರಿ ವಾಹನಗಳನ್ನು

ದೊಡ್ಡಪೇಟೆ ಠಾಣೆ ಮುಂಭಾಗ ನ.೧೫ರಂದು ಬಹಿರಂಗ ಹರಾಜು ಮಾಡಲು ಪೊಲೀಸ್ ಅಧೀಕ್ಷಕರ ಆದೇಶದ ಮೇರೆಗೆ ನಿಗದಿಪಡಿಸಲಾಗಿದೆ.
ಆಸಕ್ತ ಸಾರ್ವಜನಿಕರು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ

ದೊಡ್ಡಪೇಟೆ ಪೊಲೀಸ್ ಠಾಣೆ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version