ಶಿವಮೊಗ್ಗ ; ಭದ್ರಾ ಜಲಾಶಯದಿಂದ ಮುಂಗಾರು ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುಗಳಲ್ಲಿ ಸೆ.೦೬ ರಿಂದ ನೀರು ಹರಿಸಲಾಗುತ್ತಿದ್ದು, ನೀರಾವರಿ ಸಲಹಾ ಸಮಿತಿ
ಸಭೆಯ ತೀರ್ಮಾನದಂತೆ ನ. ೨೨ ರಿಂದ ಸ್ಥಗಿತಗೊಳಿಸಲಾಗುವುದು. ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಮತ್ತು ಸಂಬಂಧಪಟ್ಟವರು ಸಹಕರಿಸುವಂತೆ ಕನೀನಿನಿ.
ಭದ್ರಾ ಯೋಜನಾ ವೃತ್ತ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.