Site icon TUNGATARANGA

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ |ಅಸಕ್ತರು ಡಿ.18 ರೊಳಗೆ ಸಲ್ಲಿಸಿ


ಶಿವಮೊಗ್ಗ ನವೆಂಬರ್ ೨೧ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸೊರಬ ತಾಲೂಕಿನ ಕೋಡಂಬಿ ಮತ್ತು ಹಣಜಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ತಹಶೀಲ್ದಾರ್ ಸೊರಬ ತಾಲೂಕು ಕಚೇರಿ/ ಉಪ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು

ಡಿ. ೧೮ ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version