Site icon TUNGATARANGA

ನಾಡಿದ್ದು ಬಹುತೇಕ ಗ್ರಾಮೀಣ ಭಾಗದಲ್ಲಿ ಕರೆಂಟ್ ಕಟ್, ಎಲ್ಲೆಲ್ಲಿ ಇರೊಲ್ಲ ನೋಡಿ


ಶಿವಮೊಗ್ಗ, ಫೆ. 27:
ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 29 ರಂದು ಬೆಳಗ್ಗೆ 9.30 ರಿಂದ ಸಂ. 4.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ,

ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ,

ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ,

ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು,

ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಶರ್‍ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Exit mobile version