Site icon TUNGATARANGA

ಮಾ. 25 ರಂದು ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ /ಹೌದು! ನಾವು ಕ್ಷಯರೋಗವನ್ನು ಕೊನೆಗಾಣಿಸಬಹುದು’ ಎಂಬ ಘೊಷವಾಕ್ಯದೊಂದಿಗೆ ಜಾಗೃತಿ ಜಾಥಾ

*
ಶಿವಮೊಗ್ಗ, ಮಾರ್ಚ್ 22
        ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಕ್ಷಯರೋಗ ವಿಭಾಗ ಇವರ ವತಿಯಿಂದ ಮಾರ್ಚ್ 25 ರಂದು ಸಾರ್ವಜನಿಕರಲ್ಲಿ ಕ್ಷಯ ರೋಗದ ಕುರಿತು ಅರಿವು ಮೂಡಿಸುವ ಸಲುವಾಗಿ ‘ಹೌದು! ನಾವು ಕ್ಷಯರೋಗವನ್ನು

ಕೊನೆಗಾಣಿಸಬಹುದು’ ಎಂಬ ಘೊಷವಾಕ್ಯದೊಂದಿಗೆ ಬೆಳಿಗ್ಗೆ 9 ಕ್ಕೆ ಜಿಲ್ಲಾ

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿಂದ ಜಾಗೃತಿ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

Exit mobile version