Site icon TUNGATARANGA

ಡಿಕೆ ಶಿವಕುಮಾರ್‌ರನ್ನು ಸಂಪುಟದಿಂದ ವಜಾಗೊಳಿಸಿ / 15 ರಂದು ಜಿಲ್ಲಾ ಜೆಡಿಎಸ್‌ನಿಂದ ಪ್ರತಿಭಟನೆ

ಶಿವಮೊಗ್ಗ: ಡಿ.ಕೆ.ಶಿವಕುಮಾರ್‌ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಹಿಸಿ ಜಿಲ್ಲಾ ಜನತಾದಳದಿಂದ ಮೇ ೧೫ ರಂದು ಬೆಳಗ್ಗೆ ೧೧ ಗಂಟೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ

. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಅಶ್ಲೀಲ ವಿಡಿಯೊ ಸಾವಿರಾರು ಸಂಖ್ಯೆಯಲ್ಲಿ ಸೋರಿಕೆಯಾಗಲು ಡಿ.ಕೆ ಶಿವಕುಮಾರ್‌ ಕಾರಣರಾಗಿದ್ದಾರೆ. ಈ ಕಾರಣದಿಂದ ಅವರನ್ನು ವಜಾಗೊಳಿಸಬೇಕೆಂದು

ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದೆಂದು ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಹೆಚ್.ಆರ್‌.ತ್ಯಾಗರಾಜ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್‌.ಎಂ. ಸಂಗಯ್ಯ ತಿಳಿಸಿದ್ದಾರೆ.


ಪ್ರತಿಭಟನೆಯಲ್ಲಿ ಜಿಲ್ಲಾ ಜನತಾದಳ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Exit mobile version