ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ
ಬಸವರಾಜ ಎಸ್.ಹೊರಟ್ಟಿ ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ
ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್
ಅವರ ಸಮ್ಮುಖದಲ್ಲಿ ನೂತನ ವಿಧಾನ ಪರಿಷತ್ ಶಾಸಕರಾಗಿ ಡಾ. ಧನಂಜಯ ಸರ್ಜಿ ಅವರು ಪ್ರಮಾಣ ವಚನ ಸ್ವೀಕರಿಸಿದರು.