Site icon TUNGATARANGA

ಶಿವಮೊಗ್ಗದಲ್ಲಿ 19 ಸಾವು, ಯಾವ ತಾಲೂಕಿನಲ್ಲಿ ಎಷ್ಟೇಷ್ಟು ಸೋಂಕು ಗೊತ್ತಾ..?

ಶಿವಮೊಗ್ಗ : ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 19 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 895 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 640 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 734ಕ್ಕೇರಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ತಿಳಿಸಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

Exit mobile version