Site icon TUNGATARANGA

ಶಿವಮೊಗ್ಗ ನಗರದಲ್ಲಿ ಕಡಿಮೆಯಾಗದ ಸೊಂಕು, 13 ಸಾವು, 693 ಮಂದಿಗೆ ಪಾಸಿಟಿವ್

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶುಕ್ರವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 652ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ.

692ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 755 ಕ್ಕೇರಿದೆ.

ಶಿವಮೊಗ್ಗ ಮಹಾನಗರ ಪಾಲಿಕೆ ಪ್ರಕಟಣೆ

ಜಿಲ್ಲೆಯಲ್ಲಿ ಪ್ರಸ್ತುತ 7373 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


Exit mobile version