Site icon TUNGATARANGA

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ


ಭದ್ರಾವತಿ: ಭದ್ರಾ ಜಲಾಶಯ ಗರಿಷ್ಟ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಇಂದು 4  ಕ್ರಸ್ಟ್ ಗೇಟ್ ಗಳ ಮೂಲಕ ನದಿಗೆ ನೀರು ಹರಿಸಲಾಯಿತು.


ಭದ್ರಾ ಜಲಾಶಯದ ಗರಿಷ್ಟ ಮಟ್ಟ 186 ಅಡಿ ಇದ್ದು, ಈಗಾಗಲೇ 184 ಅಡಿ ನೀರು ಸಂಗ್ರಹವಾಗಿತ್ತು.

Exit mobile version