ಶಿವಮೊಗ್ಗ: ಕೂಲಿ ಕೆಲಸಕ್ಕೆ ಹೋಗಿದ್ದ ವ್ಯಕ್ತಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳುವಾಗ ಕೈಕಾಲು ತೊಳೆಯಲು ಕೆರೆಗೆ ಇಳಿದಾಗ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಎಣ್ಣೆಕೊಪ್ಪ ಗ್ರಾಮದ ಬುಟ್ ಕಟ್ಟೆ ಕೆರೆಯಲ್ಲಿ ಸಂಭವಿಸಿದೆ.
ಕಮನವವಳ್ಳಳಿಯ ಯುವಕ ರವಿ ನಾಯ್ಕ್ ( 34) ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಪೊಲೀಸರು ದೂರು ದಾಖಲಿಸಿದ್ದಾರೆ.
ಮೃತನ ತಂದೆ ನೀಡಿದ ದೂರಿನ ಮೇರೆಗೆ ಅಸ್ವಾಭಾವಿಕ ಮರಣ ಪ್ರಕರಣ ದಾಖಲಿಸಿದೆ.