Site icon TUNGATARANGA

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿಗಳಿಗೆ ಶಾಸಕ ಡಿ.ಎಸ್. ಅರುಣ್ ಅಭಿನಂದನೆ


ಶಿವಮೊಗ್ಗ,ಜ.೧೫:
ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿದೆ. ಈ ಸಂಬಂಧ ರಚಿಸಲಾಗಿದ್ದ ಸಮಿತಿಯು ಮಾಡಿದ್ದ ಶಿಫಾರಸುಗಳ ಜಾರಿಗೆ ಹಣಕಾಸಿನ ಅನುಮೋದನೆ ನೀಡಲಾಗಿದೆ. ಸಾವಿರಾರು ಅತಿಥಿ ಉಪನ್ಯಾಸಕರ ಬದುಕಿಗೆ ನೆರವಾಗಿ ಈ ಐತಿಹಾಸಿಕ ತೀರ್ಮಾನ ತೆಗೆದುಕೊಂಡ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಸಚಿವರುಗಳಿಗೆ, ಶಾಸಕರುಗಳಿಗೆ ಅಭಿನಂದಿಸಿರುವ ವಿಧಾನ ಪರಿಷತ್‌ನ ಶಾಸಕ ಡಿಎಸ್ ಅರುಣ್ ಅವರು ಇದೇ ಸಂದರ್ಭದಲ್ಲಿ ಎಲ್ಲ ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿಯ ಶುಭಾಶಯ ಕೋರಿದ್ದಾರೆ.


ಐತಿಹಾಸಿಕ ತೀರ್ಪಿದು ಎನ್ನಲು ಕಾರಣ ತಿಳಿಸಿರುವ ಅರುಣ್ ನೀಡಿರುವ ಮುಖ್ಯಾಂಶಗಳು ಇಲ್ಲಿವೆ.

Exit mobile version