ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಇರುವುದರಿಂದ ಫೆ.27ರಂದು ನಡೆಯಬೇಕಿದ್ದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಥ್ರೋಬಾಲ್ ಪಂದ್ಯಾವಳಿ (ಯಡಿಯೂರಪ್ಪ ಕಪ್-2022) ಯನ್ನು ಮುಂದೂಡಲಾಗಿದೆ.
ಈ ಪಂದ್ಯಾವಳಿಯನ್ನು ನೆಹರೂ ಕ್ರೀಡಾಂಗಣದಲ್ಲಿಯೇ ಮಾರ್ಚ್ 06ರಂದು ನಡೆಸಲು ತೀರ್ಮಾನಿಸಲಾಗಿದೆ.
ನೊಂದಾಯಿಸಿದ ತಂಡಗಳು ಅಂದು ಕ್ರೀಡಾಕೂಟಕ್ಕೆ ಆಗಮಿಸಲು ವ್ಯವಸ್ಥಾಪಕ ಕೆ.ಜಿ.ಮಠಪತಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ಗಾಗಿ 9945474104, 7411225095, 9980277 576, 9986102350 ಗೆ ಸಂಪರ್ಕಿಸಲು ಕೋರಿದ್ದಾರೆ.