ಶಿವಮೊಗ್ಗ,ಜ.೧೫: ರಾಜ್ಯದಲ್ಲಿ ಇನ್ನೂ ಬಿಜೆಪಿ ಸರ್ಕಾರವೇ ಇದೆ ಎಂಬ ಭ್ರಮೆಯಲ್ಲಿ ಸಂಸದ ರಾಘವೇಂದ್ರ ತೇಲುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ವ್ಯಂಗ್ಯವಾಡಿದ್ದಾರೆ....
admin
ಶಿವಮೊಗ್ಗ : ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ – ಮಹಾ ಯೋಗಿ ಸಿದ್ದರಾಮೇಶ್ವರರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು...
ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಗುಜರಾತ್ನಲ್ಲಿ ನಡೆದ ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ಯ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ‘ಮೋದಿಯವರ ಮೂರನೇ ಬಾರಿಯ ಪ್ರಧಾನಿಯ ಅವಧಿಯಲ್ಲಿ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಮೂಲಕ ಜಗತ್ತಿನ ಮುಂದೆ ಹೆಮ್ಮೆಯಿಂದ ತೆಲೆ ಎತ್ತಿ ನಿಲ್ಲಲಿದೆ’ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಎರಡು ದಶಕಗಳ ಹಿಂದೆಯೇ ‘ವೈಬ್ರೆಂಟ್ ಗುಜರಾತ್’ ಅನ್ನು ರೂಪಿಸಿದ್ದರು ಮತ್ತು ಅದರ ಫಲಿತಾಂಶವನ್ನು ನಾವಿಂದು ಕಾಣಬಹುದು. ಸ್ವಾವಲಂಬಿ ಮತ್ತು ಸಂಪೂರ್ಣ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ವೈಬ್ರೆಂಟ್ ಗುಜರಾತ್ ಶೃಂಗಸಭೆಯ ಪಾತ್ರವು ತುಂಬಾ ಮಹತ್ವದ್ದಾಗಿದೆ. ನವ ಕಲ್ಪನೆಗಳು, ನಾವೀನ್ಯತೆ ಮತ್ತು ಹೂಡಿಕೆಯ ಮೂಲಕ, ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ ಗುಜರಾತ್ ಮಾತ್ರವಲ್ಲದೆ ಇಡೀ ದೇಶದ ಆರ್ಥಿಕತೆಯನ್ನು ಬಲಪಡಿಸಿದೆ. ದಶಕಗಳ ಕಾಲ,ಗುಜರಾತ್ನಲ್ಲಿ ಆಡಳಿತ ನೀಡಿದ ಮೋದಿ-ಶಾ ಜೋಡಿಯು ಗುಜರಾತನ್ನು ಮಾದರಿಯಾಗಿ ಅಭಿವೃದ್ಧಿಪಡಿಸಲು ಶ್ರಮಿಸಿದರು, ಮತ್ತು ಈ ಗುಜರಾತ್ ಅಭಿವೃದ್ದಿ ಮಾದರಿಯ ಆಧಾರದ ಮೇಲೆಯೇ ದೇಶದ ನಾಗರಿಕರು ಮೋದಿಯವರಿಗೆ ರಾಷ್ಟ್ರದ ಅಧಿಕಾರ ಹಸ್ತಾಂತರಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಂದು ಆ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಇಡೀ ಪ್ರಪಂಚದಲ್ಲಿ ಉತ್ಪಾದನೆ ಮತ್ತು ಹೂಡಿಕೆಗೆ ಭಾರತವು ಅತ್ಯಂತ ನೆಚ್ಚಿನ ತಾಣವಾದರೆ, ಭಾರತದೊಳಗೆ ಗುಜರಾತ್ ಅತ್ಯಂತ ನೆಚ್ಚಿನ ತಾಣವಾಗಿದೆ. ಪ್ರಧಾನಿಯವರ ನಾಯಕತ್ವದಲ್ಲಿ ಮತ್ತು ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ, ‘ವೈಬ್ರೆಂಟ್ ಗುಜರಾತ್ ಶೃಂಗಸಭೆ’ ನವ ಕಲ್ಪನೆಗಳು ಮತ್ತು ನಾವೀನ್ಯತೆಗೆ ವೇದಿಕೆಯನ್ನು ಒದಗಿಸುವ ಮೂಲಕ ರಾಜ್ಯದೊಳಗೆ ಹೂಡಿಕೆಯನ್ನು ತರಲು ಕೆಲಸ ಮಾಡಿದೆ. ಇದು ಗುಜರಾತ್ ಮಾತ್ರವಲ್ಲದೇ ಇಡೀ ದೇಶದ ಆರ್ಥಿಕತೆಗೆ ಪ್ರಯೋಜನ ನೀಡಿದೆ. ಈ ಕಾರಣಕ್ಕಾಗಿಯೇ ದೇಶದ ಹಲವು ರಾಜ್ಯಗಳು ವೈಬ್ರಂಟ್ ಗುಜರಾತ್ ಮಾದರಿಯನ್ನು ತಮ್ಮ ಕೈಗಾರಿಕಾ ಅಭಿವೃದ್ಧಿಗಾಗಿ ಅಳವಡಿಸಿಕೊಂಡಿವೆ. ಮೋದಿಯವರು ಗುಜರಾತ್ಅನ್ನು ಒಳ್ಳೆಯ ನೀತಿ ಚಾಲಿತ ರಾಜ್ಯವನ್ನಾಗಿ ಮಾಡಿದರು, ಅದರಿಂದಾಗಿ ಇಂದು ಪ್ರಪಂಚದಾದ್ಯಂತದ ಹೂಡಿಕೆದಾರರು ಆ ನೀತಿಗಳಿಂದ ಆಕರ್ಷಿತರಾಗಿ ಗುಜರಾತ್ನಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಗುಜರಾತ್ ಭಾರತದ ಅಭಿವೃದ್ಧಿಯ ಹೆಬ್ಬಾಗಿಲಾಗಿದೆ.
ಹೊಸನಗರ : ಸಂಸ್ಕಾರವಿಲ್ಲದ ವಿದ್ಯೆ ಉಪಯೋಗಕ್ಕೆ ಬಾರದೆಂದು ಜಿಪಂ ಮಾಜಿ ಅಧ್ಯಕ್ಷ, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಹೇಳಿದರು. ಕೋಡೂರು...
ಹೊಳೆಹೊನ್ನೂರು, ಜ.15: ಅಡಿಕೆ ಕಾಯಿ ತುಂಬಿದ ಬುಲೇರೊ ಪಿಕಪ್ ಪಲ್ಟಿಯಾಗಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಕೆರೆ ಸಮೀಪದ ಚಂದನಕೆರೆಯ ನಿವಾಸಿಗಳಾದ ನಾಗರಾಜ...
ಕಳೆದ ವಾರ ದಿಲ್ಲಿಗೆ ಹೋದ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದರು.ಈ ಸಂದರ್ಭದಲ್ಲಿ...
ನಾಗಮಂಗಲ.ಜ.17 : ಕೃಷಿ ಕ್ಷೇತ್ರದಲ್ಲಿ ವ್ಯಕ್ತವಾಗುವ ಆವಿಷ್ಕಾರಗಳ ಫಲ ರೈತರಿಗೆ ತಲುಪಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಕೃಷಿ ಮತ್ತು ಜಿಲ್ಲಾ...
ನಾಗಮಂಗಲ.ಜ.೧೨ : ಕೃಷಿ ಕ್ಷೇತ್ರದಲ್ಲಿ ವ್ಯಕ್ತವಾಗುವ ಆವಿಷ್ಕಾರಗಳ ಫಲ ರೈತರಿಗೆ ತಲುಪಲು ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಕೃಷಿ ಮತ್ತು ಜಿಲ್ಲಾ...
ಶಿವಮೊಗ್ಗ,ಜ.೧೩: ಯುವಕರಲ್ಲಿ ಆತ್ಮವಿಶ್ವಾಸ ಮೂಡಿಸಿದ ಅವರ ಬದುಕಿಗೆಗೆ ಭದ್ರತೆ ನೀಡುವ ಸರ್ಕಾರದ ಯುವನಿಧಿ ಯೋಜನೆಯ ಚಾಲನೆಯ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಶಿವಮೊಗ್ಗದಲ್ಲಿ ಜರುಗಿದೆ...
ಶಿವಮೊಗ್ಗ,ಜ.13: ಇಲ್ಲಿನ ಟೀಮ್ ಮಾಧ್ಯಮದಿಂದ ಎಲ್ಲರೂ ಬಾಗವಹಿಸಬಹುದಾದ ಅಂತರ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯನ್ನು ಜ.26ರಿಂದ 28ರವರೆಗೆ ಶಾರದ ದೇವಿ ಅಂಧರ...