ಮಹಿಳಾ ವಿರೋಧಿ ಕಾಂಗ್ರೆಸ್: ಕಾರಣದೊಂದಿಗೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ಶಾಸಕ ಡಿ ಎಸ್ ಅರುಣ್ ಟೀಕೆ ಏನು ಗೊತ್ತಾ?
ಮಹಿಳಾ ವಿರೋಧಿ ಕಾಂಗ್ರೆಸ್: ಕಾರಣದೊಂದಿಗೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಮತ್ತು ಶಾಸಕ ಡಿ ಎಸ್ ಅರುಣ್ ಟೀಕೆ ಏನು ಗೊತ್ತಾ?
ಶಿವಮೊಗ್ಗ,ಏ.1:ಕರ್ನಾಟಕದಲ್ಲಿ ಸಂವಿಧಾನ ವಿರೋಧಿ ಮತ್ತು ಮಹಿಳಾ ವಿರೋಧಿ ಕಾಂಗ್ರೆಸ್ ಸರಕಾರ ಆಡಳಿತ ಮಾಡುತ್ತಿದೆ.ಕಾಂಗ್ರೆಸ್ ಸರಕಾರ ಬಂದಾಗಲೆಲ್ಲ ಇಂಥ ಮಹಿಳಾ ವಿರೋಧಿ ಧೋರಣೆಗಳು ಕಾಣಿಸುತ್ತವೆ....