ಶಿವಮೊಗ್ಗ, ಆಗಸ್ಟ್.೦೧ : ಮಾದಕ ವಸ್ತುಗಳು ಸುಲಭವಾಗಿ ಮತ್ತು ಹತ್ತಿರದಲ್ಲೇ ಸಿಗುತ್ತಿರುವುದೇ ವ್ಯಸನಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ವಿ?ದ...
admin
ಶಿವಮೊಗ್ಗ, ಜುಲೈ 31, ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು 50% ರ...
ಹೊಸನಗರ : ಪರಿಸರ ಮಿತ್ರ, ಹೊಸನಗರ ತಾಲೂಕಿನ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗಳಿಗೆ ಪಾತ್ರವಾಗಿದ್ದ ಹಚ್ಚ ಹಸಿರಿನ ಅತ್ಯುತ್ತಮ ಉದ್ಯಾನವನ, ಪರಿಸರ...
ಶಿವಮೊಗ್ಗ : ಸರ್ಕಾರದ ಆರೋಗ್ಯ ಭಾಗ್ಯ ಯೋಜನೆ ಬಳಸಿಕೊಂಡು ಸಕಾಲದಲ್ಲಿ ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಳ್ಳಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್.ಜಿ.ಕೆ...
ಶಿವಮೊಗ್ಗ, ಆ.01:ಶಿವಮೊಗ್ಗ ಬಿ ಉಪ ವಿಭಾಗ ಕಛೇರಿಯಲ್ಲಿ ಮಿಥುನ್ ಕುಮಾರ್ ಜಿ. ಕೆ. ನೇತೃತ್ವದಲ್ಲಿ ನೊಂದವರ ಸಭೆಯನ್ನು ನಡೆಸಿ, ಅವರುಗಳ ಕುಂದು ಕೊರತೆಯನ್ನು...
ಶಿವಮೊಗ್ಗ,ಜು.31:ಶಿವಮೊಗ್ಗ ನಗರದಲ್ಲಿ 3 ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿ ಜಾತ್ರೆ ವಿಶೇಷ ನೋಡಿ ಶ್ರೀ ಬಾಲಸುಬ್ರಹ್ಮಣ್ಯಂ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ (ಹರೋ ಹರ ಜಾತ್ರೆ)...
ಭದ್ರಾವತಿ,ಜು.೩೧: ಭದ್ರಾ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ಉಕ್ಕಿ ಹರಿಯುತ್ತಿದ್ದು, ಹೊಸ ಸೇತುವೆ ಸಂಪೂರ್ಣ ಮುಳುಗಡೆಯಾದ ಬೆನ್ನಲ್ಲೇ ನಗರದ...
ಶಿವಮೊಗ್ಗ, ಜುಲೈ 31, 2024: ವಿಭಿನ್ನ ರಕ್ತದ ಗುಂಪಿನ ವ್ಯಕ್ತಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ಶಿವಮೊಗ್ಗದ ಎನ್ಯು...
ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿಯಮಿತದ(ಶಿಮುಲ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ ಚುನಾವಣೆಗೆ...
ಶಿವಮೊಗ್ಗ, ಜುಲೈ ೩೧: : ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದ ಪಕ್ಕದಲ್ಲಿರುವ ತುಂಗಾನದಿಯ ಹೊರಹರಿವು ಹೆಚ್ಚಾಗಿದ್ದು, ನೀರಿನ ಮಟ್ಟ ೨೭ ಅಡಿಗಳಷ್ಟು ಇರುವುದರಿಂದ...