ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವಿವಿಧ ಜ್ವಲಂತ ಸಮಸ್ಯೆಗಳ ಕುರಿತು ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಮುಖ್ಯಮಂತ್ರಿ ಡಿ.ಕೆ....
admin
“ ಶಾಂತಿನಗರ ರಾಗಿಗುಡ್ಡದಲ್ಲಿ ಅದ್ದೂರಿಯಾಗಿ ಮತ್ತು ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ಕಾರ್ಯಕ್ರಮ ನಡೆಯಿತು.ಶಾಂತಿನಗರದ ಒಟ್ಟು 16ಗಣಪತಿಗಳು ಏಕ ಕಾಲಕ್ಕೆ ಮೆರವಣಿಗೆಯಲ್ಲಿ...
ಕಾಲ್ಪನಿಕ ಚಿತ್ರ ಭರ್ಜರಿ ಪೌಷ್ಟಿಕ ಆಹಾರ ಯೋಜನೆ ಎಲ್ಲಿ? ಹೇಗೆ ನೋಡಿ ಕೃಪೆ- ಕನ್ನಡಪ್ರಭಚೆನ್ನೈ (ತಮಿಳುನಾಡು):ಸರ್ಕಾರಿ ಶಾಲಾ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವುದು...
ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಸಿಎಂ ಸಾರ್ವಜನಿಕರೊಂದಿಗೆ ಸಂವಾದ ಸಭೆ ಶಿವಮೊಗ್ಗ, ಸೆ, 19:ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು....
ಅರಣ್ಯ ಇಲಾಖೆಯವರು ರೈತರಿಗೆ ಹೊಸ ನೋಟಿಸ್ ನೀಡಬಾರದು. ಜೊತೆಗೆ ಹೊಸ ಒತ್ತುವರಿಗೆ ಅವಕಾಶ ನೀಡಬಾರದೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಕರ್ನಾಟಕ ರಾಜ್ಯ...
ಶಿವಮೊಗ್ಗ/ತೀರ್ಥಹಳ್ಳಿ: ಕಸ್ತೂರಿ ರಂಗನ್ ವರದಿ ಕುರಿತು ತೀರ್ಥಹಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ಸಾರ್ವಜನಿಕರೊಂದಿಗೆ ಮುಖ್ಯಮಂತ್ರಿಯ ನೇರ ಸಂವಾದ ಸಭೆಯ ವೇದಿಕೆಯಲ್ಲಿ ಕೆಲ ಕಾಲ ಗಲಾಟೆಯ...
ಶಿವಮೊಗ್ಗ: ಸ್ಪರ್ಧಾತ್ಮಕ ಜಗತ್ತಿನಲ್ಲೀಗ ವಿದ್ಯಾವಂತ ಯುವ ಸಮೂಹವು ಕೇವಲ ಪದವಿ ಹೊಂದಿರುವುದಕ್ಕಿಂತ ಕೌಶಲ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ...
ಶಿವಮೊಗ್ಗ, ಸೆ.18 ಜಿಲ್ಲಾ ಸರ್ಕಾರಿ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಎ.ಆರ್.ಟಿ. ವಿಭಾಗದಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ...
ಶಿವಮೊಗ್ಗ,ಸೆ.18: ಕೇಂದ್ರ ಸರ್ಕಾರವು ಯುಪಿಐ ವಹಿವಾಟುಗಳ ಮೇಲೆ ಪ್ರಸ್ತಾವಿತ ಶುಲ್ಕ ಅಥವಾ ತೆರಿಗೆ ವಿಧಿಸಲು ಮುಂದಾಗಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ...
ಶಿವಮೊಗ್ಗ,ಸೆ.18:ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕಾರಣ ಇಲ್ಲವೇ ಇಲ್ಲ. ಅದು ಇರುವುದೂ ಇಲ್ಲ. ಒಂದು ವೇಳೆ ಇದ್ದರೂ ಹೈಕಮಾಂಡ್ನ ನಿರ್ದೇಶನದಂತೆ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು...