ಗೋವಿಂದಾಪುರ ಆಶ್ರಯ ವಸತಿ ಯೋಜನೆಯ ಮಾಹಿತಿಗೆ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ : ಶಾಸಕ ಚನ್ನಬಸಪ್ಪ ಮಾಹಿತಿ
![chine](https://tungataranga.com/wp-content/uploads/2024/07/chine.jpg)
ಗೋವಿಂದಾಪುರ ಆಶ್ರಯ ವಸತಿ ಯೋಜನೆಯ ಮಾಹಿತಿಗೆ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ : ಶಾಸಕ ಚನ್ನಬಸಪ್ಪ ಮಾಹಿತಿ
ಶಿವಮೊಗ್ಗ,ಅ.೧: ನಗರ ಪಾಲಿಕೆಯಿಂದ ಕೈಗೆತ್ತಿಕೊಂಡಿರುವ ಗೋವಿಂದಾಪುರ ಆಶ್ರಯ ವಸತಿ ಯೋಜನೆಯ ಬಾಕಿ ಕಾಮಗಾರಿಯ ಪ್ರಗತಿ ಕುರಿತಂತೆ ರಾಜ್ಯಮಟ್ಟದ ಅಧಿಕಾರಿಗಳು ಇಲ್ಲಿಗೆ ಇಂದು ಆಗಮಿಸಿ...