ಮದುವೆಯಾಗುವುದಾಗಿ ನಂಬಿಸಿ ಮಹಿಳೆಯಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ: ಬಿಜೆಪಿ ಮಾಧ್ಯಮ ವಿಭಾಗದ ಶರತ್ ಕಲ್ಯಾಣಿ ಆರೆಸ್ಟ್
ಮದುವೆಯಾಗುವುದಾಗಿ ನಂಬಿಸಿ ಮಹಿಳೆಯಿಂದ ಲಕ್ಷ ಲಕ್ಷ ಹಣ ಪಡೆದು ವಂಚನೆ: ಬಿಜೆಪಿ ಮಾಧ್ಯಮ ವಿಭಾಗದ ಶರತ್ ಕಲ್ಯಾಣಿ ಆರೆಸ್ಟ್
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ...