ಶಿವಮೊಗ್ಗ,ಆ.11: ನಗರದ ವಾಸವಿ ಪಬ್ಲಿಕ್ ಸ್ಕೂಲ್ ವತಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಸ್.ಕೆ.ಶೇಷಾಚಲ ಹೇಳಿದರು.ಇಂದು...
admin
ಶಿವಮೊಗ್ಗ,ಆ.11: ಪ್ರಚೋದನಕಾರಿ ಭಾಷಣ ಮಾಡಿರುವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್...
ಶಿವಮೊಗ್ಗ ನಗರದ ಟ್ಯಾಂಕ್ ಮೊಹಲ್ಲಾದಲ್ಲಿ ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನಿಗೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವುಕಂಡ...
ಶಿವಮೊಗ್ಗ, ಆ.09ಕೊರೊನಾ ನಡುವೆಯು ರಾಜ್ಯದಲ್ಲಿ ನಡೆದ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳ ಫಲಿತಾಂಶ ಇಂದು ಮದ್ಯಾಹ್ನ ಪ್ರಕಟವಾಗಿದೆ.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪರವಾಗಿ...
ಶಿವಮೊಗ್ಗ: ಹೊಸನಗರ ತಾಲೂಕಿನ ಮಸ್ಕಾನಿ ಗ್ರಾಮದಲ್ಲಿ ಸಾಲದ ಬಾಧೆ ತಾಳದೇ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸತೀಶ್ ಆತ್ಮಹತ್ಯೆ ಮಾಡಿಕೊಂಡ ಮೃತ...
ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಗೃಹ ಸಚಿವರನ್ನಾಗಿ ಆರಗ ಜ್ಞಾನೇಂದ್ರ ಅವರನ್ನು ನೇಮಕ ಮಾಡಲಾಗಿದೆ.ಹಣಕಾಸು ಮತ್ತು...
ಶಿವಮೊಗ್ಗ : ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನ್ಯಾಮತಿಯ ಅನ್ವರ್ (25) ಎಂಬಾತ ಈ ಕೃತ್ಯ...
ಬೆಂಗಳೂರು,ಆ.06:ಕೊರೋನಾ ಆತಂಕದ ನಡುವೆಯೂ ಕಳೆದ ಜು.19 ಮತ್ತು 22 ರಂದು ಎರಡು ದಿನ ಯಶಸ್ವಿಯಾಗಿ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ...
ಇದುವೇ ಸ್ಪೆಷಲ್ ಸುದ್ದಿ, ಮತ್ತೆ ಲಾಕ್ ಡೌನಿಗೆ ಹತ್ತಿರ ಶಿವಮೊಗ್ಗ, ಆ.06:ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆಯಲ್ಲಿ ಹಾಗೂ ಮೂರನೇ ಅಲೆ ಅಪ್ಪಳಿಸುವ ಉದ್ದೇಶದಿಂದ ರಾಜ್ಯ...
ಶಿವಮೊಗ್ಗ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ...