ಶಿವಮೊಗ್ಗ, ಮಾರ್ಚ್ 27; ಸಹಕಾರ ಇಲಾಖೆಯು 2024-25ನೇ ಸಾಲಿಗೆ ಯಶಸ್ವಿನಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದ್ದು, ಮಾ.31 ಕೊನೆಯ ದಿನಾಂಕವಾಗಿದೆ.ಈ ಯೋಜನೆಯಡಿ ಮುಖ್ಯವಾಗಿ...
admin
ಶಿವಮೊಗ್ಗ.ಮಾ.27 ನಿವಾಸಿಗಳು ತಮ್ಮ ಮನೆ ಸುತ್ತಮುತ್ತ ಉತ್ತಮ ಗಿಡಗಳನ್ನು ಹಾಕಿ ಬೆಳೆಸಬೇಕು. ಹಾಗೂ ಬಡಾವಣೆಗಳಲ್ಲಿ ನಿರ್ಮಿಸಿರುವ ಉದ್ಯಾನವನಗಳನ್ನು ಸಂರಕ್ಷಿಸಿಕೊAಡು ಹೋಗಬೇಕು ಎಂದು ಶಾಸಕರಾದ ಎಸ್...
ಶಿವಮೊಗ್ಗ,ಮಾ.29: ಶಿವಮೊಗ್ಗ ಮಹಾನಗರ ಪಾಲಿಕೆಯ ಆಡಳಿತ ವ್ಯವಸ್ಥೆಯನ್ನು ಅತ್ಯಂತ ಸುಲಭ ಹಾಗೂ ಸುಗಮ ಸುಗಮವಾಗಿ ನಡೆಸಲು ಇಡಿ ಶಿವಮೊಗ್ಗ ನಗರವನ್ನು ಮೂರು ವಿಭಾಗಗಳನ್ನಾಗಿ...
ಶಿವಮೊಗ್ಗ,ಮಾ.27 : ಅನಾರೋಗ್ಯದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿಯ ಕುಟುಂಬಕ್ಕೆ ಬ್ಯಾಂಕ್ ಆಫ್ ಬರೋಡ ಸ್ಯಾಲರಿ ಪ್ಯಾಕೇಜ್ ನಡಿಯ ಲೈಫ್ ಇನ್ಶುರೆನ್ಸ್ ನ 10...
ಶಿವಮೊಗ್ಗ, ಮಾ.27: ಶಿವಮೊಗ್ಗ ಮಹಾನಗರ ಪಾಲಿಕೆಯ ಕಥೆಗಳನ್ನು ಹೇಳುವುದು ಒಂದೆರಡು ಸುದ್ದಿಗಳಲ್ಲಿ ಮುಗಿಯುವುದು ಕಷ್ಟ. ರೆವೆನ್ಯೂ ಅಥವಾ ಇತರ ದಾಖಲಾತಿಗಳ ಮೂಲಕ ಹೊಂದಿರುವ...
ಶಿವಮೊಗ್ಗ : ಮಾರ್ಚ್ ೨೬ : : ಏಪ್ರಿಲ್೦೫ರಂದು ಬೆಳಿಗ್ಗೆ ೧೧ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಹಾಗೂ ಏಪ್ರಿಲ್೧೪ರಂದು ನಗರದ ಡಾ|| ಬಿ.ಆರ್.ಅಂಬೇಡ್ಕರ್ಭವನದಲ್ಲಿ...
ಸೊರಬ ತಾಲ್ಲೂಕು ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ...
ಶಿವಮೊಗ್ಗ.ಮಾ.26 2024-25 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ...
ಮಾ.28 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ, ಮಾರ್ಚ್ 26 ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿAದ ಮಾ. 28 ರಂದು ಬೆಳಗ್ಗೆ...
ಶಿವಮೊಗ್ಗ ಮಾ.26ಸೊರಬ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು...