ಗಾಡಿಕೊಪ್ಪದಲ್ಲಿ ಕಟ್ಟಡ ನಿರ್ಮಾಣದ ವೇಳೆ ಬಳಸುವ ಟೈಲ್ಸ್ ಕಳ್ಳತನ ಮಾಡಿದ್ದ ನಾಲ್ವರನ್ನು ಇಲ್ಲಿನ ತುಂಗಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಯನೂರಿನ ನಿರಂಜನ್...
admin
ಶಿವಮೊಗ್ಗ, ಸೋನಿಯಾಗಾಂಧಿ ಮತ್ತು ಕುಟುಂಬ ಈ ದೇಶಕ್ಕಾಗಿ ಅನೇಕ ತ್ಯಾಗ ಮಾಡಿದೆ. ಈ ದೇಶದ ಜನತೆ ಅವರನ್ನು ಸದಾ ನೆನಪಿಸಿಕೊ ಳ್ಳುತ್ತದೆ ಎಂದು...
ಪತ್ರಿಕೆಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಪತ್ರಕರ್ತರು ಅನಿವಾರ್ಯವಾಗಿ ಆನ್ಲೈನ್ ಪೋರ್ಟಲ್ ಕಡೆ ಧಾವಿಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು...
ಶಿವಮೊಗ್ಗ: ಸಾಗರ ತಾಲ್ಲೂಕಿನ ಶಾಂತಿನಗರದಲ್ಲಿ ಯುವಕನೋರ್ವ ಮನೆಯಲ್ಲಿ ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ವರದಿಯಾಗಿದೆ. ಶಾಂತಿನಗರ ರೂಪ್ಸಿಂಗ್ (೩೩) ಮೃತ...
ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ...
ಶಿವಮೊಗ್ಗ: ಕುಂಸಿ-ಆನಂದಪುರ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.92(ಕಿ.ಮೀ: 103/900-104/100) ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದ ರಿಂದ ಡಿಸೆಂಬರ್ 6...
ನಾನು ಎಂಬ ನನ್ನ ಪರ್ಸನಲ್ ಗೂಡೊಳಗೆ ನನ್ನನ್ನು ನಾನು ಇಣುಕಿ ನೋಡಿಕೊಂಡಾಗ ನನಗೆ ಕಾಣಿಸುವ ಗುರುಗಳಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಸನ್ನನಾಥ...
ಶಿವಮೊಗ್ಗ, ಆಗುಂಬೆ ಘಾಟಿ ೮ನೇ ತಿರುವಿನಲ್ಲಿ ಇಂದು ಬೆಳಗ್ಗೆ ಲಾರಿಯ ಟೈರ್ ಸ್ಪೋಟಗೊಂಡು ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು.ಕ್ಯಾಂಟರ್ ಲಾರಿಯ ಹಿಂಬದಿ...
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯು೨೦೨೨-೨೩ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ(ಎಸ್.ಎಸ್.ಪಿ.) ಅಳವಡಿಸಿಕೊಂಡು ಜಾರಿಗೊಳಿಸಲು ಉದ್ದೇಶಿಸಿದ್ದು,...
ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಶಿಕ್ಷಕರು ಬೋಧನೆಯಲ್ಲಿ ನೂತನ ಪದ್ದತಿ ಹಾಗೂ ಸೃಜನಾತ್ಮಕ ಚಟುವಟಿಕೆಗಳನ್ನು ಅಳವಡಿಸಿಕೊಂಡು ಎಸ್.ಎಸ್.ಎಲ್.ಸಿ.ಫಲಿತಾಂಶ ಸುಧಾರಣೆಗೆ ಗಮನಹರಿಸುವಂತೆ...