ಶಿವಮೊಗ್ಗ, ಮೇ.೦೪:ಪಿಎಸ್ಐ ನೇಮಕದಲ್ಲಿ ನಡೆದಿರುವ ಭಾರೀ ಭ್ರಷ್ಟಾಚಾರವನ್ನು ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್ ಒತ್ತಾಯಿಸಿದರು.ಅವರು...
admin
ಸೊರಬ: ಮದುವೆಯಾಗಲು ಕನ್ಯೆಯ ಫೋಟೋ ತೋರಿಸುವುದಾಗಿ ಮನೆಗೆ ಕರೆಸಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಮನ್ಮನೆ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಸೊರಬ...
ಶಿವಮೊಗ್ಗ : ಸಾಗರ ತಾಲೂಕಿನ ಅರಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತೆ ಮಂಗನ ಕಾಯಿಲೆ ಆತಂಕ ಶುರುವಾಗಿದ್ದು, ಸೋಂಕಿಗೆ ತುತ್ತಾಗಿದ್ದ ಗ್ರಾಮ ಪಂಚಾಯಿತಿ...
ಶಿವಮೊಗ್ಗ: ಅಕ್ಷಯ ತದಿಗೆಯ ನಿಮಿತ್ತ ಇಂದು ನಗರದ ಚಿನ್ನಾಭರಣ ಮಳಿಗೆಗಳಲ್ಲಿ ಚಿನ್ನ ಖರೀದಿ ಭರಾಟೆ ಜೋರಾಗಿತ್ತು. ನೆಹರೂ ರಸ್ತೆಯ ಧನಲಕ್ಷ್ಮೀ ಜ್ಯೂವೆಲ್ಲರ್ಸ್ ನಲ್ಲಿ...
ಶಿವಮೊಗ್ಗ,ಮೇ.03:ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್...
ಶಿವಮೊಗ್ಗ, ಮೇ.೦೨:ಆಟೋ ಚಾಲಕರ ಕಲ್ಯಾಣಕ್ಕಾಗಿ ನಗರದಲ್ಲಿ ಕನ್ನಡಿ ಗರ ಆಟೋ ಚಾಲಕರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಗೋಪಾಲಗೌಡ ಬಡಾವಣೆಯ ಸಿ-ಬ್ಲಾಕ್ ನಲ್ಲಿರುವ ಸಂಘದ...
ಶಿವಮೊಗ್ಗ, ಮೇ.೦೧:ಬೀದರ್‌ನ ನಂದಿನಗರದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ೧೨ನೇ ಘಟಿಕೋತ್ಸವದಲ್ಲಿ ಪಶುವೈದ್ಯಕೀಯ ಮಹಾವಿ ದ್ಯಾಲಯ, ಶಿವಮೊಗ್ಗದ...
ಶಿವಮೊಗ್ಗ, ಮೇ೦೨:ಕ್ರೀಡಾ ಕೇಂದ್ರ ಸ್ಥಾಪನೆಗೆ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ೨೫ ಕೋಟಿ ನೀಡಲಿದೆ ಎಂದು ಕೆಸಿಎ ಖಜಾಂಚಿ ವಿನಯ್ ಮೃತ್ಯುಂಜಯ...
ಶಿಕಾರಿಪುರ, ಮೇ ೦೨:ವಿಧಾನಪರಿಷತ್ ಮಾಜಿ ಸಭಾಪತಿ ದಿ.ಕೆ.ವಿ. ನರಸಪ್ಪ ಅವರು ಮೌಲ್ಯಯುತ ರಾಜಕಾರಣವನ್ನು ಮಾಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶ್ಲಾಘಿಸಿದರು....
ನವದೆಹಲಿ, ಮೇ೦೨:ಮಾರಕ ಕೋವಿಡ್-೧೯ ೪ಅಲೆ ಭೀತಿ ನಡುವೆಯೇ ಲಸಿಕೆ ಹಾಕಿಸಿಕೊಳ್ಳಲು ಯಾರನ್ನೂ ಒತ್ತಾಯಿಸಬಾರದು ಮತ್ತು ಲಸಿಕೆಯ ಅಡ್ಡಪರಿ ಣಾಮಗಳನ್ನು ಸಾರ್ವಜನಿಕಗೊಳಿಸಿ ಎಂದು ಸುಪ್ರೀಂ...