ಶಿವಮೊಗ್ಗ, ಡಿ.30:ಒಂದು ಚಿಕ್ಕ ವಿಷಯ, ಅನಗತ್ಯವಾದ ಚಿಕ್ಕ ಜಗಳ, ಬದುಕು ಕಟ್ಟಿಕೊಳ್ಳಬೇಕಾದ ಯುವಕ ಬದುಕನ್ನೇ ಕಳೆದುಕೊಂಡು ಜೈಲಲ್ಲಿ ಮುದ್ದೆ ಮುರಿಯಬೇಕಾದ ಪರಿಸ್ಥಿತಿ. ಇದು...
admin
ಸೊರಬ: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಆನವಟ್ಟಿಯಲ್ಲಿ ನಡೆದಿದೆ. ಆನವಟ್ಟಿ...
ಶಿವಮೊಗ್ಗದ ಪತ್ರಿಕಾ ರಂಗ ರಾಜ್ಯದಲ್ಲೇ ಮಾದರಿ: ಡಿ.ಎಸ್.ಅರುಣ್ ಶಿವಮೊಗ್ಗ ತುಂಗಾ ತರಂಗ ಕನ್ನಡ ಪತ್ರಿಕೆಯ ೨೦೨೨ರ ದಿನದರ್ಶಿಕೆ (ಕ್ಯಾಲೆಂಡರ್)ಯನ್ನು ಇಂದು ಬೆಳಗ್ಗೆ ಶಿವಮೊಗ್ಗದ...
ಶಿವಮೊಗ್ಗ : ನಗರದ ಬೊಮ್ಮನಕಟ್ಟೆಯಲ್ಲಿ ಸಹೋದರರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವರದಿಯಾಗಿದೆ.ಆಶ್ರಯ ಬಡಾವಣೆ ಬೊಮ್ಮನಕಟ್ಟೆಯ ವಾಸಿ ಗುರುಪ್ರಸಾದ್, ಟಿ 26 ವರ್ಷ...
ಪುಣ್ಯಕೋಟಿ ನೃತ್ಯ ನಾಟಕ ಶಿವಮೊಗ್ಗ: ಹೊಂಗಿರಣ ಸಂಸ್ಥೆಯು ಜನವರಿ ೨ ರಂದು ಕುವೆಂಪು ರಂಗಮಂದಿರದಲ್ಲಿ ಗೋವಿನಹಾಡು ಕೃತಿ ಆಧಾರಿತ ಪುಣ್ಯಕೋಟಿ ನೃತ್ಯ ನಾಟಕವನ್ನು...
ಶಿವಮೊಗ್ಗ: ಕನ್ನಡ ಧ್ವಜ ಸುಟ್ಟು ಕನ್ನಡಿಗರಿಗೆ ಅವಮಾನ ಮಾಡಿ ರುವ ಎಂಇಎಸ್ ಮತ್ತು ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ...
ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟರು. ಕಾರ್ಮಿಕ ಬರ್ಮಪ್ಪ (45) ಮತ್ತು ಮಾಲೀಕ ದುಗ್ಗಪ್ಪ ಗೌಡ...
ಶಿವಮೊಗ್ಗ: ರಾಜ್ಯದ ಕಟ್ಟಕಡೆಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಮೂಲ ಸೌಕರ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಅಸಂಘಟಿತ ಕಾರ್ಮಿಕ ಸಂಘಟನೆ ಹಮ್ಮಿಕೊಂಡಿದೆ ಎಂದು...
ಶಿವಮೊಗ್ಗ: ಮನುಷ್ಯನ ಸ್ವಾರ್ಥಕ್ಕೆ ವಿಜ್ಞಾನ ಬಳಕೆಯಾ ಗದೇ ವೈಜ್ಞಾನಿಕ ಮನೋಭಾವನೆ ವಿಸ್ತರಿಸು ವಂತಾಗಬೇಕು ಎಂದು ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನದ ಸಮ್ಮೇಳನಾಧ್ಯಕ್ಷ, ಇಸ್ರೋ ಮಾಜಿ...
ಶಿವಮೊಗ್ಗ: ಪದವಿ ಕಾಲೇಜಿನಲ್ಲಿ ಪೂರ್ಣಪ್ರಮಾಣದ ತರಗತಿಗಳನ್ನು ಪ್ರಾರಂಭಿಸಬೇಕೆಂದು ಆಗ್ರಹಿಸಿ ಮತ್ತು ಇಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆ ಮಾಡಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ...