ಶಿವಮೊಗ್ಗ,ಸೆ.03: ಪೊಲೀಸ್ ವಾಹನಕ್ಕೆ ಕಾರೊಂದು ಡಿಕ್ಕಿಹೊಡೆದ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ನಡೆದಿದೆ. ಶಿವಮೊಗ್ಗ ತುಂಗಾ ನಗರ ಪೊಲೀಸ್...
ಸುದ್ದಿ
news
ಭದ್ರಾವತಿ,ಸೆ.03: ಮಾಜಿ ಶಾಸಕರಾದ ಎಂ.ಜೆ. ಅಪ್ಪಾಜಿ ಗೌಡರು ನಿನ್ನೆ ರಾತ್ರಿ ನಿಧನಹೊಂದಿದರು. ಅವರ ಹಠಾತ್ ನಿಧನದ ಸುದ್ದಿ ಮಿಂಚಿನಂತೆ ಎಲ್ಲೆಡೆ ದಿಗ್ಬ್ರಮೆ ಮೂಡಿಸಿದೆ....
ವಿಶೇಷ ಸಂದರ್ಶನ ಗಜೇಂದ್ರ ಸ್ವಾಮಿ ಸುಮಾರು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾಜಪೇಯಿ ಬಡಾವಣೆಯ ಸಮರ್ಥ ಹಾಗೂ ಸೂಕ್ತ ನಿವೇಶನದಾರರಿಗೆ ತಮ್ಮ ನಿವೇಶನವನ್ನು...
ತುಂಗಾತರಂಗ ಬ್ರೇಕಿಂಗ್ ನ್ಯೂಸ್ ಶಿವಮೊಗ್ಗ, ಸೆ.೦2: ಕ್ರಶರ್ನ ಮೇಲಿನ ಶೀಟ್ ಮೇಲಿದ್ದ ಕಲ್ಲು ಹಾಗೂ ಮಣ್ಣು ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಇಬ್ಬರ...
ಶಿವಮೊಗ್ಗ, ಸೆ.02: ಭೂಗತ ಕೇಬಲ್ ಅಳವಡಿಕೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ಹಲವು ಪ್ರಮುಖ ಸ್ಥಳಗಳಲ್ಲಿ ಇಂದು ಬಿಡುಗಡೆ ಯಾಗಲಿದೆ ಎಂದು ಮೆಸ್ಕಾಂನ ಸಹಾಯಕ...
ಶಿವಮೊಗ್ಗ,ಸೆ.01: ರಾಜ್ಯದ ಗ್ರಾಮೀಣಾಭಿವೃದ್ದಿ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಸಂಬಂಧ ಟ್ವಿಟರ್ನಲ್ಲಿ...
ಸ್ಬೂಡಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಶಿವಮೊಗ್ಗ,ಆ.31: ಶಿವಮೊಗ್ಗ ಮತ್ತು ಭದ್ರಾವತಿ ನಗರವನ್ನು ಸುಂದರ ನಗರವನ್ನಾಗಿಸುವ ಕಲ್ಪನೆಯನ್ನು ಹೊಂದಿದ್ದು, ಸ್ಬೂಡಾವನ್ನು ಮಾದರಿ ಸಂಸ್ಥೆಯನ್ನಾಗಿ ಮಾಡುತ್ತೇನೆ...
ದೆಹಲಿ,ಆ.31: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು....
ಶಿವಮೊಗ್ಗ,ಆ.31: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿ.ಆರ್. ಮಧುಸೂದನ್...
ಶಿವಮೊಗ್ಗ, ಆ.31: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕರೋನಾ ಪಾಸಿಟಿವ್ ವ್ಯಕ್ತಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಖಾತ್ರಿಪಡಿಸಲು ವಾರ್ಡ್ಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು ಕಾರ್ಯ...