ಶಿವಮೊಗ್ಗ : ಧರ್ಮಸ್ಥಳ ಪ್ರಕರಣದಲ್ಲಿ ಇಡೀ ಹಿಂದೂ ಸಮಾಜಕ್ಕೆ ಅಪಮಾನವಾಗುವಂತೆ ನಡೆದುಕೊಳ್ಳಲಾಗಿದೆ ಎಂದು ಮಾಜಿ ಉಪಮುಖ್ಯಮಂತ್ರ ಹಾಗೂ ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್....
ಸುದ್ದಿ
news
ಶಿವಮೊಗ್ಗ, ಆ.16 ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕ್ರೀಡಾಪಟುಗಳಿಗೆ ಕರೆ...
ಶಿವಮೊಗ್ಗ, ಆ.16 ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ...
ಶಿವಮೊಗ್ಗ: ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಹುಂಡಿಯಲ್ಲಿನ ಹಣ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ...
ಶಿವಮೊಗ್ಗ, ಆ.೧೬:ಕ್ರೀಡೆಯಲ್ಲಿ ಸೋಲುವುದು ಸಾಮಾನ್ಯ, ಆದರೆ ಕ್ರೀಡಾಪಟು ಎಂದೂ ಕೂಡ ತಮ್ಮ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳಬಾರದು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ...
ಶಿವಮೊಗ್ಗ : ಜಿಲ್ಲೆಯ ಅಭಿವೃದ್ಧಿಗೆ ೨೦೦೦ ಕೋಟಿ ರೂ.ಗಳ ವಿಶೇಷ ಅನುದಾನವನ್ನು ಸರ್ಕಾರದಿಂದ ಪಡೆಯಲಾಗುವುದು ಎಂದು ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.ಅವರು ಇಂದು...
ಸ್ವಾತಂತ್ರ್ಯದಿನಾಚರಣೆ – 2025 ಶಿವಮೊಗ್ಗ,ಆ.15 ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದ್ದು ವಿಶೇಷವಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಈಸೂರಿನ ಸ್ವಾತಂತ್ರ್ಯ ಹೋರಾಟಗಾರರ ನೆನಪು...
ಶಿವಮೊಗ್ಗ : ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು, ತಾಲೂಕಿನ ಹಲವು ಶಾಲೆಯ ಮಕ್ಕಳು ಸ್ವಾತಂತ್ರ್ಯೋತ್ಸವದ...
ಶಿವಮೊಗ್ಗ: ಸಮಾಜಮುಖಿ ಕಾರ್ಯಕ್ಕೆ ಸುಶಿಕ್ಷಿತ ಯುವ ಸಮೂಹ ತೆರೆದುಕೊಳ್ಳುವ ಮೂಲಕ ದೇಶದ ಆಶಾಕಿರಣವಾಗಿ ಪ್ರಜ್ಚಲಿಸಲಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ...
ಶಿವಮೊಗ್ಗ, ಆ.14: ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ಸಂದರ್ಭದಲ್ಲಿ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಲಿರುವುದರಿಂದ ಸಾರ್ವಜನಿಕರಿಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ...