ಶಿವಮೊಗ್ಗ: ಶೆಟ್ಟಿಹಳ್ಳಿಯ ಕಾಡಿನಲ್ಲಿ ತಾಯ್ತನಕ್ಕೆ ಅಪಕ್ವವಾದ ಆನೆಯೊಂದು ಗಂಡು ಮರಿಯೊಂದಕ್ಕೆ ಜನ್ಮ ನೀಡಿದ್ದು, ಜನ್ಮ ನೀಡಿದ ನಾಲ್ಕು ದಿನಗಳಲ್ಲಿ ತಾಯಿಯ ಹಾಲು ಸಿಗದೆ...
ಸುದ್ದಿ
news
ಶಿವಮೊಗ್ಗ: ಎ.ಸಿ.ಕಚೇರಿಯಿಂದ ರೈತರಿಗೆ ನೀಡುತ್ತಿರುವ ನೋಟಿಸನ್ನು ಹಿಂಪಡೆಯಲು ಒತ್ತಾಯಿಸಿ ತುಂಗಾ-ಭದ್ರಾ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮುತ್ತಿಗೆ ಹಾಕಿ...
SHIMOGA |ಶ್ರೀನಿಧಿ ಸಿಲ್ಕ್ ಮತ್ತು ಟೆಕ್ಸ್ ಟೈಲ್ಸ್ ನಲ್ಲಿ ಮಹಿಳಾ ದಿನಾಚರಣೆ ಸಂಭ್ರಮ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ
SHIMOGA |ಶ್ರೀನಿಧಿ ಸಿಲ್ಕ್ ಮತ್ತು ಟೆಕ್ಸ್ ಟೈಲ್ಸ್ ನಲ್ಲಿ ಮಹಿಳಾ ದಿನಾಚರಣೆ ಸಂಭ್ರಮ ಹಾಗೂ ಸಾಧಕ ಮಹಿಳೆಯರಿಗೆ ಸನ್ಮಾನ
ನಗರದ ಶ್ರೀನಿಧಿ ಸಿಲ್ಕ್ಸ್ ಅಂಡ್ ಟೆಕ್ಸ್ಟ್ ಟೈಲ್ಸ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಸಂಸ್ಥೆಯ ಆವರಣದಲ್ಲಿ ಮೂವರು ಮಹಿಳಾ ಸಾಧಕರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು....
ಶಿವಮೊಗ್ಗ,ಮಾ.11: ತರೀಕೆರೆ ಮತ್ತು ಮರಸಹಳ್ಳಿಯ ರೈಲು ನಿಲ್ದಾಣಗಳÀ ಮಧ್ಯೆ ದಿ.14-09-2024 ರಂದು ಸುಮಾರು 50 ರಿಂದ 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿರುತ್ತಾನೆಂದು...
ಶಿವಮೊಗ್ಗ, ಮಾರ್ಚ್ 11ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 12 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಸ್.ವಿ.ಬಡಾವಣೆ...
ಶಿವಮೊಗ್ಗ: ಆರೋಗ್ಯಕರ ಸಮಾಜದಲ್ಲಿ ದೈಹಿಕ ಸದೃಢತೆ ಅಗತ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.ಅವರು ಭಾನುವಾರ ಪೋಲಿಸ್ ಇಲಾಖೆಯು ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಮ್ಮ...
ಶಿವಮೊಗ್ಗ: ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ. ಎಸ್.ಬಂಗಾರಪ್ಪ ಅವರ ಕೊಡುಗೆ ಅಪಾರ ಹಾಗೂ ಅನನ್ಯ. ಆ ನಿಟ್ಟಿನಲ್ಲಿ ಬಂಗಾರಪ್ಪ ಅವರ ಪುತ್ಥಳಿಯನ್ನು...
ಶಿವಮೊಗ್ಗ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನ ಆತ್ಮಹತ್ಯೆಯ ಹಿಂದೆ ಪ್ರೇಮ ಪ್ರಸಂಗ ಇದೆ ಎನ್ನಲಾಗಿದೆ.. ಕುಂಚೇನಹಳ್ಳಿಯ ಕಲ್ಲಾಪುರದ ನಿವಾಸಿ ಸಂಜು...
ಶಿವಮೊಗ್ಗ: ಎರಡು ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಮರಕ್ಕೆ ಬೈಕ್ವೊಂದು ಡಿಕ್ಕಿ...
SCI ರಾಷ್ಟ್ರೀಯ ಅಧ್ಯಕ್ಷರಾಗಿ ಜಯೇಷ್ ಮಾರ್ಚ್ 8 ಮತ್ತು 9ರಂದು ಬ್ರಹ್ಮಾವರದ ಆಶ್ರಯ ಸಭಾಭವನದಲ್ಲಿ ನಡೆದ “ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ಸಂಸ್ಥೆಯ 24ನೇ...