ಶಿವಮೊಗ್ಗ,ಸೆ.29: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ-ಸಡಗರ ಎಲ್ಲರೂ ಕಂಡು ಬಂದಿದ್ದು, ಪೂಜೆಗೆ ಅಗತ್ಯವಾದ ಹೂವು-ಹಣ್ಣು, ಬೂದ ಗುಂಬಳ ಖರೀದಿ ಜೋರಾಗಿದೆ.ನಾಳೆ...
ಸುದ್ದಿ
news
ಶಿವಮೊಗ್ಗ : ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ,ಅಡಿಕೆ ಸಸಿ,ಬಾಳೆ,ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಛೇರಿ ಎದುರು...
ಶಿವಮೊಗ್ಗ: ಜೀವನದಲ್ಲಿ ಉನ್ನತ ಸಾಧನೆ ಮಾಡಲು ನಿರಂತರ ಪರಿಶ್ರಮ ವಹಿಸುವುದು ಅತ್ಯಂತ ಅವಶ್ಯಕ ಎಂದು ಜಿಪಂ ಸಿಇಒ ಎನ್.ಹೇಮಂತ್ ಹೇಳಿದರು. ಕುವೆಂಪು ರಂಗಮಂದಿರದಲ್ಲಿ...
ಶಿವಮೊಗ್ಗ: ಯುವ ಸಮೂಹ ಭ್ರಾತೃತ್ವದಿಂದ ಸಮಾಜವನ್ನು ಮುನ್ನಡೆಸಬೇಕೆ ವಿನಃ ಐಕ್ಯತೆಯನ್ನು ಮುರಿದು ಮುನ್ನಡೆಸುವುದಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಿವಿಮಾತು ಹೇಳಿದರು....
ಶಿವಮೊಗ್ಗ, ಸೆಪ್ಟೆಂಬರ್.29 ಕೆ.ಜಿ.ಐ.ಡಿ. ಕಚೇರಿ ಪ್ರಾರಂಭದಿAದ ಬಾರ್ ಅಸೋಸಿಯೇಷನ್ ಕಟ್ಟಡದ ನಂತರದಲ್ಲಿರುವ ಗೇಟ್ವರೆಗೆ ಇರುವ ರಸ್ತೆಯಲ್ಲಿ ಎರಡು ಬದಿ ದ್ವಿಚಕ್ರ ಹಾಗೂ ನಾಲ್ಕು...
ಶಿವಮೊಗ್ಗ : ಸ್ವಾತಂತ್ರ್ಯ ಹೋರಾಟದ ಧೃವತಾರೆಯಾಗಿದ್ದ ಭಗತ್ ಸಿಂಗ್ ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶಿವಮೊಗ್ಗ...
ಶಿವಮೊಗ್ಗ : ಈಗಿನ ಸಾಮಾಜಿಕ, ಶೈಕ್ಷಣಿಕ ಗಣತಿಯ ವರದಿಯನ್ನು ಜಾರಿಗೊಳಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನ ಕಳೆದುಕೊಳ್ಲಕುವುದು ನಿಶ್ಚಿತ ಎಂದು ಮಾಜಿ ಉಪಮುಖ್ಯಮಂತ್ರಿ...
ಶಿವಮೊಗ್ಗ : ಮಹಾನಗರ ಪಾಲಿಕೆ ವತಿಯಿಂದ. ನಡೆಯುತ್ತಿರುವ ಶಿವಮೊಗ್ಗ ದಸರಾದ ಭಾಗವಾಗಿ ಮೇಸ್ಕಾಂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ನಗರದ ಶಿವಪ್ಪ ನಾಯಕ ವೃತ್ತದ...
ಶಿವಮೊಗ್ಗ: ಸಮಕಾಲಿನ ಸಂದರ್ಭಕ್ಕೆ ಅನುಗುಣವಾಗಿ ಆಳವಾದ ಅಧ್ಯಯನದ ಮೂಲಕ ನಿಜವಾದ ವೈಜ್ಞಾನಿಕ ವೈಚಾರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ...
ಶಿವಮೊಗ್ಗ, ಸೆಪ್ಟಂಬರ್ 29:: ದಸರಾ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ...