ಶಿವಮೊಗ್ಗ, ಸುದ್ಧಿಗಾಗಿ ಸೇವೆ ಮಾಡಲಿಲ್ಲ, ಸೇವೆ ಮಾಡಿ ಸಿದ್ಧಿಯಾಗಲಿಲ್ಲಿ. ಸೇವೆ ಮಾಡುವ ಗುಣ ಮತ್ತು ಕಾಯಕ ನಿಷ್ಠೆವುಳ್ಳಂತಹ ಮಹಾನ್ ಶಿವಶರಣ ಹಡಪದ ಅಪ್ಪಣ್ಣ...
ಸುದ್ದಿ
news
ಶಿವಮೊಗ್ಗ: ಮಣಿಪುರದಲ್ಲಿ ಶಾಂತಿ ಕಾಪಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕ್ರೈಸ್ತ ಸಮುದಾಯಗಳ ವೇದಿಕೆ ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿತು. ಮಣಿಪುರ...
ಸಾಗರ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ, ಅರಣ್ಯ ಭೂಮಿ ಸಾಗುವಳಿ ಹಕ್ಕಿಗಾಗಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳ ಮಂಜೂರಿ ಪ್ರಕ್ರೀಯೆಗೆ ಸಂಬAಧಿಸಿ ಉಂಟಾದ ಕಾನೂನಾತ್ಮಕ...
ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ( ರಿ )ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲಾ ಮತ್ತು...
ಮಕ್ಕಳಲ್ಲಿ ಇತ್ತೀಚಿನ ದಿನಗಳಲ್ಲಿ ಆತ್ಮವಿಶ್ವಾಸದ ಕೊರತೆ ಎದ್ದು ಕಾಣುತ್ತಿದ್ದು, ಪೋಷಕರು ಮತ್ತು ಗುರುಗಳು ಧನಾತ್ಮಕ ಚಿಂತನೆಗಳನ್ನು ತುಂಬಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಬೇಕು...
ಶಿವಮೊಗ್ಗ, ಜು.03: ಯಾವುದೇ ಆಮಿಷ, ಒತ್ತಡಗಳಿಗೆ ಮಣಿಯದೇ ಜಾತ್ಯಾತೀತ ಜನತಾದಳದೊಂದಿಗೆ ಹೊಂದಿದ್ದ ಬಾಂದವ್ಯವನ್ನು ಕಳೆದುಕೊಳ್ಳದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತಂಗಿಯಾಗಿ,...
ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬುದಷ್ಟೇ ಮಾತಲ್ಲ ನಾಳಿನ ನಮ್ಮ ಪ್ರಭುಗಳು ಆಗುತ್ತಾರೆ. ಹಾಗಾಗಿ ಈ ಮಕ್ಕಳನ್ನು ನಾನು ಆತ್ಮೀಯವಾಗಿ ಗೆಳೆಯರು...
ಶಿವಮೊಗ್ಗ,ಜು.01: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬುದಷ್ಟೇ ಮಾತಲ್ಲ ನಾಳಿನ ನಮ್ಮ ಪ್ರಭುಗಳು ಆಗುತ್ತಾರೆ. ಹಾಗಾಗಿ ಈ ಮಕ್ಕಳನ್ನು ನಾನು ಆತ್ಮೀಯವಾಗಿ ಗೆಳೆಯರು...
ಸಭೆ ಮತ್ತು ವಾರದ ಕವಾಯತು ನಡೆಸಲು ಸರ್ಕಾರಿ ಕಟ್ಟಡದಲ್ಲಿ ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಗೃಹರಕ್ಷಕದಳದ ವತಿಯಿಂದ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್....
ಶಿವಮೊಗ್ಗ : ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯ ಮಲೆನಾಡು ಮತ್ತು ಬಯಲು ಸೀಮೆಯ ಜಿಲ್ಲೆಗಳಲ್ಲಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಬಿಡುಗಡೆಗೊಳಿಸುತ್ತಿರುವ ಅನುದಾನದ...