ಶಿವಮೊಗ್ಗ: ಗ್ರಾಹಕರು ನೇರವಾಗಿ ವ್ಯಾಪಾರ ವಹಿವಾಟು ನಡೆಸಿದಾಗ ಉತ್ತಮ ಬಾಂಧವ್ಯ ವೃದ್ಧಿ ಆಗುವ ಜತೆಯಲ್ಲಿ ವ್ಯಾಪಾರಸ್ಥರು ಒಳ್ಳೆಯ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು...
ಸುದ್ದಿ
news
ಶಿವಮೊಗ್ಗ : ಬದುಕಿನಲ್ಲಿ ಎದುರಾಗುವ ಪ್ರತಿಯೊಂದು ಅವಮಾನಗಳನ್ನು ಮೀರಿ ನಿಲ್ಲುವ ಆತ್ಮವಿಶ್ವಾಸ ನಿಮ್ಮದಾಗಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಎಸ್.ಎಂ.ಗೋಪಿನಾಥ ಅಭಿಪ್ರಾಯಪಟ್ಟರು....
ಶಿವಮೊಗ್ಗ: ನಾಡಹಬ್ಬ ದಸರಾವನ್ನು ಶಿವಮೊಗ್ಗ ನಗರದಲ್ಲಿ ಅತ್ಯಂತ ವೈಭವದಿಂದ, ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತದೆ. ಇಡೀ ರಾಜ್ಯದಲ್ಲಿ ದಸರಾ ಹಬ್ಬದ ಆಚರಣೆಯನ್ನು ಮೈಸೂರು ಹೊರತುಪಡಿಸಿದರೆ...
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಹಿಂದೂ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಅ.೧೨ರಂದು ಬೆಳಿಗ್ಗೆ...
ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆಯ ವತಿಯಿಂದ ಮಕ್ಕಳ ದಸರಾ ಸಮಿತಿ ೨೦೨೩ರ ವತಿಯಿಂದ ಮಕ್ಕಳ ವಿವಿಧ ಹಂತದಲ್ಲಿ ವಿವಿಧ ಸ್ಪರ್ಧೆಗಳಾದ ಚಿತ್ರಕಲೆ, ಪ್ರಬಂಧ, ಕ್ಲೇ...
ರಾಗಿಗುಡ್ಡ: ಇನ್ಸ್ಪೆಕ್ಟರ್ ಅಭಯ್ ಸೇರಿದಂತೆ ನಾಲ್ವರ ಸಸ್ಪೆಂಡ್ ಶಿವಮೊಗ್ಗ, ಅ.೦9:ರಾಗಿಗುಡ್ಡ ವ್ಯಾಪ್ತಿಯಲ್ಲಿ ಮಾತ್ರ ಈಗ ನಿಷೇದಾಜ್ಞೆ ಈಗ ಜಾರಿಯಲ್ಲಿದೆ. ಇಡೀ ಘಟನೆಯನ್ನು ಒಮ್ಮೆ...
ಶಿವಮೊಗ್ಗ: ಬರಗಾಲದ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮದ್ಯದಂಗಡಿ ತೆರೆಯಲು ಒಲವು ತೋರುತ್ತಿರುವುದು ನಿಜಕ್ಕೂ ದುರದೃ?ಕರ ಸಂಗತಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ,...
ಶಿವಮೊಗ್ಗ: ಸಮಾಜ ತಿದ್ದುವ ಕೆಲಸವನ್ನು ಪತ್ರಿಕೆಗಳು ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ...
ಶಿವಮೊಗ್ಗ ಅಕ್ಟೋಬರ್ 09, ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ...
ಶಿವಮೊಗ್ಗ ಅಕ್ಟೋಬರ್ 09, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ(ಡಿಎಸ್ಟಿ) ವತಿಯಿಂದ ವಿಜ್ಞಾನ ಮತ್ತು ಇಂಜಿನಿಯರಿಂಗ್ನಲ್ಲಿ ಪಿಹೆಚ್ಡಿ ಸಂಶೋಧನೆಗೆ...